Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:21 - ಕನ್ನಡ ಸತ್ಯವೇದವು C.L. Bible (BSI)

21 ಆ ಆಳು ಒಂದೆರಡು ದಿನ ಜೀವದಿಂದ ಉಳಿದಿದ್ದರೆ ಯಜಮಾನನಿಗೆ ಶಿಕ್ಷೆ ವಿಧಿಸಬಾರದು. ಆ ದಾಸದಾಸಿಯರು ಅವನ ಸೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆ ದಾಸನು ಆಗಲೇ ಸಾಯದೆ ಒಂದೆರಡು ದಿನ ಬದುಕಿದ್ದರೆ, ಯಜಮಾನನಿಗೆ ಶಿಕ್ಷೆಯನ್ನು ವಿಧಿಸಕೂಡದು. ಏಕೆಂದರೆ ಆ ದಾಸನು ಅವನ ಸೊತ್ತಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆ ದಾಸನು ಆಗಲೇ ಸಾಯದೆ ಒಂದೆರಡು ದಿವಸ ಉಳಿದರೆ ಯಜಮಾನನಿಗೆ ಶಿಕ್ಷೆಯನ್ನು ವಿಧಿಸಕೂಡದು; ಆ ದಾಸನು ಅವನ ಸೊತ್ತಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದರೆ ಆ ವ್ಯಕ್ತಿಯು ಸಾಯದೆ ಕೆಲವು ದಿನಗಳ ನಂತರ ಗುಣವಾದರೆ ಯಜಮಾನನಿಗೆ ಶಿಕ್ಷೆಯಾಗಬಾರದು. ಯಾಕೆಂದರೆ ಯಜಮಾನನು ಹಣವನ್ನು ಕೊಟ್ಟು ಆ ವ್ಯಕ್ತಿಯನ್ನು ಕೊಂಡುಕೊಂಡಿದ್ದಾನೆ ಮತ್ತು ಆ ವ್ಯಕ್ತಿಯು ಅವನ ಸ್ವತ್ತಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ದಾಸದಾಸಿಯರು ಒಂದೆರಡು ದಿನಗಳ ನಂತರ ಉಳಿದರೆ ಶಿಕ್ಷೆಯಾಗಬಾರದು. ಏಕೆಂದರೆ ಅವರು ಅವನ ಸೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:21
2 ತಿಳಿವುಗಳ ಹೋಲಿಕೆ  

“ಒಬ್ಬನು ತನ್ನ ದಾಸನನ್ನಾಗಲಿ, ದಾಸಿಯನ್ನಾಗಲಿ ಕೋಲಿನಿಂದ ಹೊಡೆದು ಅಲ್ಲೇ ಸಾಯುವಂತೆ ಮಾಡಿದ್ದರೆ ಅವನಿಗೆ ತಕ್ಕ ಶಿಕ್ಷೆಯಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು