ವಿಮೋಚನಕಾಂಡ 21:31 - ಕನ್ನಡ ಸತ್ಯವೇದವು C.L. Bible (BSI)31 ಆ ಎತ್ತಿನಿಂದ ತಿವಿಸಿಕೊಂಡು ಸತ್ತವನು ಹುಡುಗನಾಗಿದ್ದರೂ ಹುಡುಗಿಯಾಗಿದ್ದರೂ ಇದೇ ನಿಯಮಕ್ಕನುಸಾರ ತೀರ್ಮಾನಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆ ಎತ್ತು ಮಗನನ್ನಾಗಲಿ ಅಥವಾ ಮಗಳನ್ನಾಗಲಿ ತಿವಿದರೆ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆ ಎತ್ತಿನಿಂದ ತಿವಿಸಿಕೊಂಡು ಸತ್ತವನು ಹುಡುಗನಾದರೆ ಅಥವಾ ಹುಡುಗಿಯಾದರೆ ಇದೇ ರೀತಿಯಾಗಿ ನ್ಯಾಯಾಧಿಪತಿಗಳು ತೀರ್ಮಾನಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 “ಎತ್ತು ಒಬ್ಬನ ಮಗನನ್ನಾಗಲಿ ಅಥಲಾ ಮಗಳನ್ನಾಗಲಿ ಕೊಂದರೆ ಇದೇ ನಿಯಮವನ್ನು ಪಾಲಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅದು ಮಗನನ್ನು ಹಾಯ್ದಿದ್ದರೂ, ಮಗಳನ್ನು ಹಾಯ್ದಿದ್ದರೂ ಈ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು. ಅಧ್ಯಾಯವನ್ನು ನೋಡಿ |