Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:12 - ಕನ್ನಡ ಸತ್ಯವೇದವು C.L. Bible (BSI)

12 ಆದರೆ ಪ್ರಾಣಿಯು ಕಳವಾದರೆ ಆ ವ್ಯಕ್ತಿ ಅದರ ಒಡೆಯನಿಗೆ ಈಡು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದರೆ ಆ ಪಶುವು ಅವನ ಬಳಿಯಿಂದ ಕಳವಾದರೆ ಆ ವ್ಯಕ್ತಿ ಅದರ ಯಜಮಾನನಿಗೆ ಪ್ರತಿಯಾಗಿ ಈಡುಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದರೆ ಆ ಪಶುವು ಅವನ ಬಳಿಯಿಂದ ಕಳವಾಗಿ ಹೋಗಿದ್ದರೆ ಅದರ ಒಡೆಯನಿಗೆ ಅವನು ಈಡುಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದರೆ ಪಶುವು ಕದಿಯಲ್ಪಟ್ಟಿದ್ದರೆ, ಅವನು ಅದಕ್ಕಾಗಿ ಈಡು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಅದು ಅವನ ಬಳಿಯಿಂದ ಕಳ್ಳತನವಾಗಿ ಹೋಗಿದ್ದರೆ, ಯಜಮಾನನಿಗೆ ಈಡು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:12
4 ತಿಳಿವುಗಳ ಹೋಲಿಕೆ  

ಕಾಡುಮೃಗಗಳು ಕೊಂದ ಆಡುಕುರಿಗಳ ಅಳಿದುಳಿಕೆಗಳನ್ನು ನಿಮಗೆ ತಂದುತೋರಿಸದೆ, ನಾನೇ ಈಡು ತೆತ್ತಿದ್ದೇನೆ. ಹಗಲಲ್ಲಾಗಲಿ ರಾತ್ರಿಯಲ್ಲಾಗಲಿ ಕದ್ದುಹೋದ ಜಾನುವಾರುಗಳಿಗೆ ಪರಿಹಾರವನ್ನು ನನ್ನ ಕೈಯಿಂದಲೆ ಕಿತ್ತುಕೊಂಡಿದ್ದೀರಿ.


“ಒಬ್ಬನು ಹಣವನ್ನಾಗಲಿ, ಒಡವೆಗಳನ್ನಾಗಲಿ ಸುರಕ್ಷಿತವಾಗಿಡಲು ಮತ್ತೊಬ್ಬನಿಗೆ ಒಪ್ಪಿಸಿದಾಗ ಅದು ಆ ವ್ಯಕ್ತಿಯ ಮನೆಯಲ್ಲಿ ಕಳುವಾಗಿ ಹೋದರೆ ಕಳ್ಳನು ಸಿಕ್ಕಿಕೊಂಡರೆ, ಎರಡರಷ್ಟು ದಂಡ ಕೊಡಬೇಕು.


ಆ ವ್ಯಕ್ತಿ ತಾನೇ ಆ ಸೊತ್ತಿನ ವಿಷಯದಲ್ಲಿ ಮೋಸಮಾಡಲಿಲ್ಲವೆಂಬುದನ್ನು ದೃಢಪಡಿಸಲು ಸರ್ವೇಶ್ವರನ ಮೇಲೆ ಪ್ರಮಾಣ ಮಾಡಬೇಕು. ಪ್ರಾಣಿಯ ಒಡೆಯನು ಆ ಪ್ರಮಾಣ ವಾಕ್ಯವನ್ನು ನಂಬಬೇಕು. ಪ್ರಮಾಣ ಮಾಡುವವನು ಈಡು ಕೊಡಬೇಕಾದ ಅಗತ್ಯವಿರುವುದಿಲ್ಲ.


ಕಾಡುಮೃಗ ಅದನ್ನು ಕೊಂದಿದ್ದರೆ ಅದರ ಅವಶೇಷವನ್ನು ಆಧಾರವಾಗಿ ತೋರಿಸಲಿ. ಕಾಡುಮೃಗದಿಂದ ಕೊಂದುದಕ್ಕೆ ಈಡುಕೊಡಬೇಕಾದ ಅವಶ್ಯಕತೆ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು