ವಿಮೋಚನಕಾಂಡ 22:21 - ಕನ್ನಡ ಸತ್ಯವೇದವು C.L. Bible (BSI)21 “ಪರದೇಶೀಯನಿಗೆ ಅನ್ಯಾಯ ಮಾಡಬಾರದು, ಅವನನ್ನು ಪೀಡಿಸಬಾರದು. ನೀವು ಕೂಡ ಈಜಿಪ್ಟಿನಲ್ಲಿ ಪರದೇಶೀಯರಾಗಿದ್ದೀರಲ್ಲವೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಪರದೇಶದವನಿಗೆ ಅನ್ಯಾಯ ಮಾಡಬಾರದು ಉಪದ್ರವ ಕೊಡಬಾರದು ನೀವು ಐಗುಪ್ತ ದೇಶದಲ್ಲಿ ಪರದೇಶಿಗಳಾಗಿದ್ದೀರಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಪರದೇಶಸ್ಥನಿಗೆ ಅನ್ಯಾಯಮಾಡಬಾರದು, ಉಪದ್ರವಕೊಡಲೂಬಾರದು. ನೀವೂ ಐಗುಪ್ತದೇಶದಲ್ಲಿ ಪರದೇಶಸ್ಥರಾಗಿದ್ದಿರಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ನೀವು ಮೊದಲು ಈಜಿಪ್ಟಿನಲ್ಲಿ ಪರದೇಶಸ್ಥರಾಗಿದ್ದದ್ದನ್ನು ಜ್ಞಾಪಕಮಾಡಿಕೊಳ್ಳಿ. ಆದ್ದರಿಂದ ನೀವು ಮೋಸಮಾಡಬಾರದು; ನಿಮ್ಮ ದೇಶದಲ್ಲಿರುವ ಯಾವ ಪರದೇಶಸ್ಥನಿಗೂ ಕೇಡು ಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ಪರದೇಶಸ್ಥನನ್ನು ಉಪದ್ರವ ಪಡಿಸಬೇಡಿರಿ ಮತ್ತು ಬಾಧಿಸಲೂ ಬೇಡಿರಿ. ಏಕೆಂದರೆ ನೀವು ಈಜಿಪ್ಟ್ ದೇಶದಲ್ಲಿ ಪರದೇಶಿಗಳಾಗಿದ್ದೀರಿ. ಅಧ್ಯಾಯವನ್ನು ನೋಡಿ |