ವಿಮೋಚನಕಾಂಡ 23:10 - ಕನ್ನಡ ಸತ್ಯವೇದವು C.L. Bible (BSI)10 “ಆರು ವರ್ಷ ನಿಮ್ಮ ಹೊಲಗದ್ದೆಗಳಲ್ಲಿ ಬಿತ್ತನೆಮಾಡಿ ಬೆಳೆತೆಗೆದುಕೊಳ್ಳಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆರು ವರ್ಷ ನಿಮ್ಮ ಹೊಲವನ್ನು ಬಿತ್ತನೆಮಾಡಿ ಅದರ ಬೆಳೆಯನ್ನು ತೆಗೆದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆರು ವರುಷ ನಿಮ್ಮ ಹೊಲದಲ್ಲಿ ಬೀಜಬಿತ್ತಿ ಅದರ ಬೆಳೆಯನ್ನು ತೆಗೆದುಕೊಂಡು ಏಳನೆಯ ವರುಷದಲ್ಲಿ ಆ ಭೂವಿುಯನ್ನು ಬೀಳುಬಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಆರು ವರ್ಷ ನಿಮ್ಮ ಭೂಮಿಯಲ್ಲಿ ಬೀಜಬಿತ್ತಿ ಬೆಳೆಯನ್ನು ಬೆಳೆಯಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ಆರು ವರ್ಷ ನಿಮ್ಮ ಭೂಮಿಗೆ ಬೀಜ ಹಾಕಿ, ಅದರ ಬೆಳೆಯನ್ನು ಕೂಡಿಸಬೇಕು. ಅಧ್ಯಾಯವನ್ನು ನೋಡಿ |