ವಿಮೋಚನಕಾಂಡ 24:5 - ಕನ್ನಡ ಸತ್ಯವೇದವು C.L. Bible (BSI)5 ಇಸ್ರಯೇಲರ ಯೌವನಸ್ಥರು ಸರ್ವೇಶ್ವರ ಸ್ವಾಮಿಗೆ ದಹನಬಲಿಗಳನ್ನು ಅರ್ಪಿಸುವಂತೆಯೂ ಸಮಾಧಾನದ ಬಲಿಗಾಗಿ ಹೋರಿಗಳನ್ನು ಅರ್ಪಿಸುವಂತೆಯೂ ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇಸ್ರಾಯೇಲರ ಯೌವನಸ್ಥರಿಗೆ ನೀವು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಮಾಡಿ ಸಮಾಧಾನ ಯಜ್ಞಕ್ಕಾಗಿ ಹೋರಿಗಳನ್ನು ಸಮರ್ಪಿಸಬೇಕೆಂದು ಅಪ್ಪಣೆಕೊಟ್ಟು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನೀವು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಮಾಡಿ ಸಮಾಧಾನಯಜ್ಞಕ್ಕಾಗಿ ಹೋರಿಗಳನ್ನು ಸಮರ್ಪಿಸಬೇಕೆಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಬಳಿಕ ಮೋಶೆಯು ಯಜ್ಞಗಳನ್ನು ಸಮರ್ಪಿಸುವುದಕ್ಕೆ ಇಸ್ರೇಲರ ಯೌವನಸ್ಥರನ್ನು ಕಳುಹಿಸಿದನು. ಅವರು ಯೆಹೋವನಿಗೆ ಎತ್ತುಗಳನ್ನು ಸರ್ವಾಂಗಹೋಮಗಳಾಗಿಯೂ ಸಮಾಧಾನಯಜ್ಞಗಳಾಗಿಯೂ ಅರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವನು ಯೆಹೋವ ದೇವರಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಹೋರಿಗಳನ್ನೂ ಅರ್ಪಿಸುವುದಕ್ಕಾಗಿ ಇಸ್ರಾಯೇಲರ ಯೌವನಸ್ಥರನ್ನು ಕಳುಹಿಸಲು ಅವರು ಅದನ್ನು ಅರ್ಪಿಸಿದರು. ಅಧ್ಯಾಯವನ್ನು ನೋಡಿ |