ವಿಮೋಚನಕಾಂಡ 25:32 - ಕನ್ನಡ ಸತ್ಯವೇದವು C.L. Bible (BSI)32 ಆ ವೃಕ್ಷದ ಒಂದೊಂದು ಕಡೆಯಲ್ಲಿ ಮೂರು ಮೂರು ಕೊಂಬೆಗಳಂತೆ ಆರು ಕೊಂಬೆಗಳಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಕಂಬದ ಒಂದೊಂದು ಪಾರ್ಶ್ವದಲ್ಲಿಯೂ ಮೂರು ಮೂರು ಕೊಂಬೆಗಳಂತೆ ಹಾಗೆ ಆರು ಕೊಂಬೆಗಳೂ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಕಂಬದ ಒಂದೊಂದು ಪಾರ್ಶ್ವದಲ್ಲಿ ಮೂರು ಮೂರು ಕೊಂಬೆಗಳು ಅಂತೂ ಆರು ಕೊಂಬೆಗಳು ಇರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 “ದೀಪಸ್ತಂಭಕ್ಕೆ ಒಂದೊಂದು ಪಾರ್ಶ್ವದಲ್ಲಿ ಮೂರುಮೂರು ಕೊಂಬೆಗಳಂತೆ ಆರು ಕೊಂಬೆಗಳಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ದೀಪಸ್ತಂಭದಿಂದ ಆರು ಕೊಂಬೆಗಳು ಹೊರ ಬಂದಿರಬೇಕು. ಅಂದರೆ ಒಂದು ಭಾಗದಿಂದ ಮೂರು ಕೊಂಬೆಗಳೂ ಮತ್ತೊಂದು ಭಾಗದಿಂದ ಮೂರು ಕೊಂಬೆಗಳೂ ಹೊರಗೆ ಬರಬೇಕು. ಅಧ್ಯಾಯವನ್ನು ನೋಡಿ |