Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:34 - ಕನ್ನಡ ಸತ್ಯವೇದವು C.L. Bible (BSI)

34 ದೀಪವೃಕ್ಷದ ಕಾಂಡದಲ್ಲಿ ಮೊಗ್ಗುಗಳೂ ಹೂಗಳೂ ಇರುವ ಬಾದಾಮಿ ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ದೀಪಸ್ತಂಭದ ಕಂಬದಲ್ಲಿ ಪುಷ್ಪಗುಚ್ಛಗಳೂ, ಪುಷ್ಪಗಳೂ, ಮೊಗ್ಗುಗಳು ಇರುವ ಬಾದಾಮಿ ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ದೀಪಸ್ತಂಭದ ಕಡ್ಡಿಯಲ್ಲಿ ಪುಷ್ಪಪಾತ್ರೆಗಳೂ ಪುಷ್ಪಗಳೂ ಇರುವ ಬಾದಾವಿು ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ದೀಪಸ್ತಂಭದಲ್ಲಿ ಪುಷ್ಪಪಾತ್ರೆಗಳೂ ಪುಷ್ಪಗಳೂ ಇರುವ ಬಾದಾಮಿ ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ದೀಪಸ್ತಂಭದಲ್ಲಿಯೇ ಬಾದಾಮಿ ಹೂವುಗಳಂತೆಯೂ ಮೊಗ್ಗುಗಳಂತೆಯೂ ಅದಕ್ಕೊಂದು ಪುಷ್ಪದ ಆಕಾರದಲ್ಲಿ ನಾಲ್ಕು ಹಣತೆಗಳು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:34
3 ತಿಳಿವುಗಳ ಹೋಲಿಕೆ  

ಅಂತೆಯೇ ಯಾರೂ ದೀಪವನ್ನು ಹಚ್ಚಿ ಬಟ್ಟಲ ಕೆಳಗೆ ಬಚ್ಚಿಡುವುದಿಲ್ಲ; ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವ ಎಲ್ಲರಿಗೆ ಬೆಳಕನ್ನು ಕೊಡುತ್ತದೆ.


“ಅಪ್ಪಟ ಬಂಗಾರದಿಂದ ಒಂದು ದೀಪವೃಕ್ಷವನ್ನು ಮಾಡಿಸಬೇಕು. ಅದರ ಬುಡವನ್ನು ಹಾಗು ಕಾಂಡವನ್ನು ನಕಾಸಿ ಕೆಲಸದಿಂದ ಮಾಡಿಸಬೇಕು. ಆ ದೀಪವೃಕ್ಷವೆಲ್ಲಾ ಅಖಂಡವಾಗಿರಬೇಕು. ಹೂಗಳಿಂದ, ಹೂಮೊಗ್ಗುಗಳಿಂದ ಕೂಡಿ ಅಲಂಕಾರವಾಗಿ ಕೆತ್ತಿರಬೇಕು.


ದೀಪವೃಕ್ಷ ಕಡ್ಡಿಯಲ್ಲಿ ಮೊಗ್ಗುಗಳೂ ಪುಷ್ಪಗಳೂ ಇರುವ ಬಾದಾಮಿ ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳು ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು