ವಿಮೋಚನಕಾಂಡ 25:35 - ಕನ್ನಡ ಸತ್ಯವೇದವು C.L. Bible (BSI)35 ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಮೊಗ್ಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಮೊಗ್ಗು ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಧಳಗಳಲ್ಲೆಲ್ಲಾ ಒಂದೊಂದು ಪುಷ್ಪಪಾತ್ರೆಯಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಪುಷ್ಪಪಾತ್ರೆಯಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ದೀಪಸ್ತಂಭದಿಂದ ಹೊರಬರುವ ಒಂದು ಮೊಗ್ಗು ಮೊದಲ ಜೋಡಿ ಕೊಂಬೆಗಳ ಅಡಿಯಲ್ಲಿರಬೇಕು. ಎರಡನೇ ಮೊಗ್ಗು ಎರಡನೇ ಜೋಡಿಯ ಅಡಿಯಲ್ಲಿ ಮತ್ತು ಮೂರನೆಯ ಮೊಗ್ಗು ಮೂರನೆಯ ಜೋಡಿಯ ಅಡಿಯಲ್ಲಿ ಹೀಗೆ ಆರು ಕೊಂಬೆಗಳು ಇರಬೇಕು. ಅಧ್ಯಾಯವನ್ನು ನೋಡಿ |