Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:4 - ಕನ್ನಡ ಸತ್ಯವೇದವು C.L. Bible (BSI)

4 ನೀಲಿ, ಊದ ಕಡುಗೆಂಪು ವರ್ಣಗಳುಳ್ಳ ದಾರಗಳು, ನಾರುಮಡಿಗಳು, ತುಪ್ಪಟದ ಬಟ್ಟೆಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀಲಿ, ನೇರಳೆ, ರಕ್ತಗೆಂಪು ವರ್ಣಗಳುಳ್ಳ ದಾರಗಳೂ, ನಾರುಬಟ್ಟೆಗಳೂ, ಆಡು ಕೂದಲಿನ ಉಣ್ಣೆಯ ಬಟ್ಟೆಗಳೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರಗಳೂ ನಾರುಬಟ್ಟೆಗಳೂ ಆಡುಕೂದಲಿನ ಬಟ್ಟೆಗಳೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀಲಿ, ನೇರಳೆ, ಕೆಂಪುದಾರ, ನಾರುಬಟ್ಟೆ, ಆಡು ಕೂದಲಿನ ಬಟ್ಟೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀಲಿ, ಧೂಮ್ರ, ರಕ್ತವರ್ಣದಾರಗಳು, ನಾರುಬಟ್ಟೆಗಳು, ಮೇಕೆಯ ಕೂದಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:4
8 ತಿಳಿವುಗಳ ಹೋಲಿಕೆ  

ದಿವ್ಯವಾದುವು, ಭವ್ಯವಾದುವು, ಮೌಲ್ಯವಾದುವು, ಆಕೆಗಿತ್ತ ಉಡುಗೆತೊಡುಗೆಗಳು; ಸತ್ಕಾರ್ಯಗಳೇ ದೇವಜನರು ಧರಿಸುವ ಅಮೂಲ್ಯ ಉಡುಗೆತೊಡುಗೆಗಳು.”


ಇದಲ್ಲದೆ ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲು ಹಂದಿಯ ತೊಗಲಿನ ಕೆರಗಳನ್ನು ನಿನ್ನ ಕಾಲಿಗೆ ಮೆಟ್ಟಿಸಿ, ನಯವಾದ ನಾರುಮಡಿಯನ್ನು ನಿನಗೆ ಉಡಿಸಿ, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆ.


ತನ್ನ ಬೆರಳಿನಿಂದ ಮುದ್ರಿಕೆಯನ್ನು ತೆಗೆದು ಜೋಸೆಫನ ಬೆರಳಿಗೆ ಇಟ್ಟನು. ಅವನಿಗೆ ಮೌಲ್ಯವಾದ ವಸ್ತ್ರಗಳನ್ನು ಹೊದಿಸಿದನು. ಕೊರಳಿಗೆ ಚಿನ್ನದ ಸರವನ್ನು ಹಾಕಿಸಿದನು.


ನೀನು ಅವರಿಂದ ಸ್ವೀಕರಿಸತಕ್ಕ ಕಾಣಿಕೆಗಳು ಇವು: ಚಿನ್ನ, ಬೆಳ್ಳಿ, ತಾಮ್ರ,


ಹದಮಾಡಿದ ಕೆಂಪುಬಣ್ಣದ ಕುರಿದೊಗಲುಗಳು, ಕಡಲುಹಂದಿಯ ತೊಗಲುಗಳು,


ಜನರು ಕಾಣಿಕೆಯಾಗಿ ಕೊಡುವ ಚಿನ್ನವನ್ನು, ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ದಾರವನ್ನು ಮತ್ತು ನಾರಿನಬಟ್ಟೆಯನ್ನು ಈ ವಸ್ತ್ರಗಳನ್ನು ತಯಾರಿಸಲು ಉಪಯೋಗಿಸು.


‘ಏಫೋದ್’ ಎಂಬ ಕವಚವನ್ನು ಹುರಿನಾರಿನ ಬಟ್ಟೆಯಿಂದ ಮಾಡಿಸು. ಚಿನ್ನದ ದಾರದಿಂದಲೂ ಹಾಗು ನೀಲಿ, ಊದ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಕಸೂತಿ ಕೆಲಸದವರು ಅದನ್ನು ಅಲಂಕರಿಸಲಿ.


ನಿನ್ನ ಹಾಯಿ ನಿನಗೆ ಧ್ವಜವಾಗಲೆಂದೆ ಮಾಡಿಹರು ಈಜಿಪ್ಟಿನ ಕಸೂತಿಯ ನಾರುಮಡಿಯಿಂದ. ನಿನ್ನ ಮೇಲ್ಕಟ್ಟು ಚಿತ್ರಿತವಾಗಿದೆ ಎಲೀಷ ಕರಾವಳಿಯ ಊದಾ ಕಡುಗೆಂಪುಗಳಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು