Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:7 - ಕನ್ನಡ ಸತ್ಯವೇದವು C.L. Bible (BSI)

7 ಪ್ರಧಾನ ಯಾಜಕನ ಕವಚಕ್ಕೆ ಬೇಕಾದ ಗೋಮೇಧಕ ರತ್ನಗಳು, ಮತ್ತು ಪದಕದ ಚೀಲದಲ್ಲಿ ಕೆತ್ತಬೇಕಾದ ನಾನಾ ರತ್ನಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮಹಾಯಾಜಕನ ಕವಚಕ್ಕೆ ಹಾಗೂ ಎದೆಗೆ ಧರಿಸುವ ಪದಕದ ಮೇಲೆ ಇರಿಸಲು ಬೇಕಾಗಿರುವ ಗೋಮೇಧಕರತ್ನಗಳು ಹಾಗೂ ಇತರ ರತ್ನಗಳೂ ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮಹಾಯಾಜಕನ ಕವಚಕ್ಕೆ ಬೇಕಾಗಿರುವ ಗೋಮೇಧಕರತ್ನಗಳೂ ಪದಕದ ಚೀಲದಲ್ಲಿ ಕೆತ್ತಬೇಕಾದ ನಾನಾ ರತ್ನಗಳೂ ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಏಪೋದಿಗೆ ದೈವನಿರ್ಣಯದ ಪದಕಚೀಲಕ್ಕೆ ಬೇಕಾದ ಗೋಮೇಧಕರತ್ನಗಳು ಮತ್ತು ಇತರ ರತ್ನಗಳು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಏಫೋದ್ ಕವಚಕ್ಕಾಗಿ ಗೋಮೇಧಿಕಗಳು ಮತ್ತು ಎದೆಪದಕದಲ್ಲಿ ಹಚ್ಚಬೇಕಾದ ನಾನಾ ರತ್ನಗಳು ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:7
6 ತಿಳಿವುಗಳ ಹೋಲಿಕೆ  

ತಯಾರಿಸಬೇಕಾದ ವಸ್ತ್ರಗಳು ಇವು: ಎದೆಕವಚ, ಏಫೋದ್ ಕವಚ, ಮೇಲಂಗಿ, ಕಸೂತಿ ನಿಲುವಂಗಿ, ಗುರುಪೇಟ ಮತ್ತು ನಡುಕಟ್ಟು, ನಿನ್ನ ಅಣ್ಣ ಆರೋನನು ಮತ್ತು ಅವನ ಮಕ್ಕಳು ನನ್ನ ಯಾಜಕರಾಗಿ ಸೇವೆ ಮಾಡುವಂತೆ ಅವರಿಗೆ ಈ ದೀಕ್ಷಾವಸ್ತ್ರಗಳನ್ನು ಮಾಡಿಸು.


ಮಹಾಯಾಜಕನ ಕವಚಕ್ಕೆ ಬೇಕಾದ ರತ್ನಗಳು ಮತ್ತು ವಕ್ಷಪದಕದಲ್ಲಿ ಖಚಿಸಬೇಕಾದ ನಾನಾ ರತ್ನಗಳು.


ಜನನಾಯಕರು ಮಹಾಯಾಜಕನ ಕವಚಕ್ಕೆ ಬೇಕಾದ ಗೋಮೇಧಕ ರತ್ನಗಳನ್ನು, ವಕ್ಷ ಕವಚದಲ್ಲಿ ಖಚಿಸಬೇಕಾದ ರತ್ನಗಳನ್ನು,


ಅವನ ಕಣ್ಣುಗಳು ತುಂಬುತೊರೆಗಳ ಬಳಿ ತಂಗುವ ಹಾಲಿನ ಕೊಳದಲಿ ಮೈತೊಳೆವ ಪಾರಿವಾಳಗಳು.


‘ಬದೋಲಖ’ ಎಂಬ ವಿಶೇಷ ಸಾಂಬ್ರಾಣಿ, ‘ಗೋಮೇಧಿಕ’ ಎಂಬ ರತ್ನವೂ ಅಲ್ಲಿ ದೊರಕುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು