ವಿಮೋಚನಕಾಂಡ 26:2 - ಕನ್ನಡ ಸತ್ಯವೇದವು C.L. Bible (BSI)2 ಒಂದೊಂದು ತಾನು ಬಟ್ಟೆ ಇಪ್ಪತ್ತೆಂಟು ಮೊಳ ಉದ್ದ ಹಾಗು ನಾಲ್ಕು ಮೊಳ ಅಗಲವಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಪ್ರತಿಯೊಂದು ಬಟ್ಟೆಯೂ ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. ಎಲ್ಲಾ ಪರದೆಗಳು ಒಂದೇ ಅಳತೆಯಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಪ್ರತಿಯೊಂದು ಬಟ್ಟೆಯು ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು; ಎಲ್ಲಾ ಬಟ್ಟೆಗಳು ಒಂದೇ ಅಳತೆಯಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಪ್ರತಿಯೊಂದು ಪರದೆಯ ಅಳತೆಯು ಒಂದೇ ಆಗಿರಬೇಕು. ಪ್ರತಿ ಪರದೆಯು ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಎಲ್ಲಾ ಪರದೆಗಳೂ ಒಂದೇ ಅಳತೆಯವುಗಳಾಗಿರಬೇಕು. ಪ್ರತಿಯೊಂದು ಪರದೆಯು ಸುಮಾರು ಹದಿಮೂರು ಮೀಟರ್ ಉದ್ದ ಮತ್ತು ಎರಡು ಮೀಟರ್ ಅಗಲವಿರಬೇಕು. ಅಧ್ಯಾಯವನ್ನು ನೋಡಿ |