ವಿಮೋಚನಕಾಂಡ 26:30 - ಕನ್ನಡ ಸತ್ಯವೇದವು C.L. Bible (BSI)30 ನಾನು ಬೆಟ್ಟದಲ್ಲಿ ನಿನಗೆ ತೋರಿಸಿಕೊಟ್ಟ ರೀತಿಯಲ್ಲೇ ಗುಡಾರವನ್ನು ನಿಲ್ಲಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ನಾನು ಬೆಟ್ಟದಲ್ಲಿ ನಿನಗೆ ತೋರಿಸಿಕೊಟ್ಟ ರೀತಿಯಲ್ಲೇ ಗುಡಾರವನ್ನು ಬಿಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಬೇಕು. ನಾನು ಬೆಟ್ಟದಲ್ಲಿ ನಿನಗೆ ತೋರಿಸಿಕೊಟ್ಟ ರೀತಿಯಲ್ಲೇ ಗುಡಾರವನ್ನು ನಿಲ್ಲಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ನಾನು ನಿನಗೆ ಬೆಟ್ಟದಲ್ಲಿ ತೋರಿಸಿದ ಪ್ರಕಾರವೇ ಪವಿತ್ರಗುಡಾರವನ್ನು ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 “ಹೀಗೆ ಬೆಟ್ಟದ ಮೇಲೆ ನಾನು ನಿನಗೆ ತೋರಿಸಿದ ಕ್ರಮದ ಪ್ರಕಾರ ಗುಡಾರವನ್ನು ನಿಲ್ಲಿಸಬೇಕು. ಅಧ್ಯಾಯವನ್ನು ನೋಡಿ |