ವಿಮೋಚನಕಾಂಡ 26:33 - ಕನ್ನಡ ಸತ್ಯವೇದವು C.L. Bible (BSI)33 ಆ ತೆರೆಯನ್ನು ಕೊಂಡಿಗಳಿಗೆ ಸಿಕ್ಕಿಸಿದಾಗ ಅದರೊಳಗೆ ಆಜ್ಞಾಶಾಸನಗಳ ಮಂಜೂಷವನ್ನು ತರಿಸಿಡಬೇಕು. ಆ ತೆರೆಯು ಪವಿತ್ರಸ್ಥಾನವೆಂಬುದನ್ನೂ ಮಹಾಪವಿತ್ರಸ್ಥಾನವೆಂಬುದನ್ನೂ ಬೇರೆ ಬೇರೆ ಮಾಡುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆ ಪರದೆಯನ್ನು ಕೊಂಡಿಗಳಿಗೆ ಸಿಕ್ಕಿಸಿದಾಗ ಅದರೊಳಗೆ ಆಜ್ಞಾಶಾಸನಗಳ ಮಂಜೂಷವನ್ನು ತರಿಸಿಡಬೇಕು. ಆ ಪರದೆಯು ಪವಿತ್ರಸ್ಥಾನವೆಂಬುದನ್ನೂ ಮತ್ತು ಮಹಾಪವಿತ್ರಸ್ಥಾನವನ್ನೂ ವಿಂಗಡಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಆ ತೆರೆಯನ್ನು ಕೊಂಡಿಗಳಿಗೆ ಸಿಕ್ಕಿಸಿದಾಗ ಅದರೊಳಗೆ ಆಜ್ಞಾಶಾಸನಗಳ ಮಂಜೂಷವನ್ನು ತರಿಸಿಡಬೇಕು, ಆ ತೆರೆಯು ಪವಿತ್ರಸ್ಥಾನವೆಂಬದನ್ನೂ ಮಹಾಪವಿತ್ರಸ್ಥಾನವೆಂಬದನ್ನೂ ಬೇರೆ ಬೇರೆ ಮಾಡುವದು . ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಚಿನ್ನದ ಬಳೆಗಳ ಕೆಳಗೆ ಪರದೆಯನ್ನು ಹಾಕಿಸಬೇಕು; ಪರದೆಯ ಹಿಂಭಾಗದಲ್ಲಿ ಒಡಂಬಡಿಕೆಯ ಪೆಟ್ಟಿಗೆಯನ್ನು ಇಡಬೇಕು. ಈ ಪರದೆಯು ಪವಿತ್ರ ಸ್ಥಳವನ್ನು ಮಹಾಪವಿತ್ರ ಸ್ಥಳದಿಂದ ಪ್ರತ್ಯೇಕಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆ ಪರದೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ, ಪರದೆಯೊಳಗೆ ಒಡಂಬಡಿಕೆಯ ಮಂಜೂಷವನ್ನು ತರಬೇಕು. ಪರಿಶುದ್ಧ ಸ್ಥಳಕ್ಕೂ ಮಹಾಪರಿಶುದ್ಧ ಸ್ಥಳಕ್ಕೂ ಮಧ್ಯದಲ್ಲಿ ಆ ಪರದೆಯನ್ನು ವಿಂಗಡಿಸಬೇಕು. ಅಧ್ಯಾಯವನ್ನು ನೋಡಿ |