ವಿಮೋಚನಕಾಂಡ 26:37 - ಕನ್ನಡ ಸತ್ಯವೇದವು C.L. Bible (BSI)37 ತೆರೆ ತೂಗಿಸುವುದಕ್ಕಾಗಿ ಜಾಲೀಮರದಿಂದ ಐದು ಕಂಬಗಳನ್ನು ಮಾಡಿಸಿ ಚಿನ್ನದ ತಗಡುಗಳನ್ನು ಹೊದಿಸಬೇಕು. ಅವುಗಳ ಕೊಂಡಿಗಳನ್ನು ಚಿನ್ನದಿಂದ ಮಾಡಿಸಿ ಅವುಗಳಿಗೋಸ್ಕರ ಐದು ತಾಮ್ರದ ಗದ್ದಿಗೇ ಕಲ್ಲುಗಳನ್ನು ಎರಕಹೊಯ್ಯಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಆ ಪರದೆ ತೂಗಿಸುವುದಕ್ಕಾಗಿ ಜಾಲೀಮರದಿಂದ ಐದು ಕಂಬಗಳನ್ನು ಮಾಡಿಸಿ ಚಿನ್ನದ ತಗಡುಗಳನ್ನು ಹೊದಿಸಬೇಕು. ಅವುಗಳ ಕೊಂಡಿಗಳನ್ನು ಚಿನ್ನದಿಂದ ಮಾಡಿಸಿ ಅವುಗಳಿಗಾಗಿ ಐದು ತಾಮ್ರದ ಗದ್ದಿಗೆ ಕಲ್ಲುಗಳನ್ನು ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಆ ಪರದೆ ತೂಗಿಸುವದಕ್ಕಾಗಿ ಜಾಲೀಮರದಿಂದ ಐದು ಕಂಬಗಳನ್ನು ಮಾಡಿಸಿ ಚಿನ್ನದ ತಗಡುಗಳನ್ನು ಹೊದಿಸಬೇಕು. ಅವುಗಳ ಕೊಂಡಿಗಳನ್ನು ಚಿನ್ನದಿಂದ ಮಾಡಿಸಿ ಅವುಗಳಿಗೋಸ್ಕರ ಐದು ತಾಮ್ರದ ಗದ್ದಿಗೇ ಕಲ್ಲುಗಳನ್ನು ಎರಕಹೊಯಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಈ ಪರದೆಗೆ ಚಿನ್ನದ ಕೊಂಡಿಗಳನ್ನು ಮಾಡಿಸಬೇಕು. ಜಾಲೀಮರದಿಂದ ಐದು ಕಂಬಗಳನ್ನು ಮಾಡಿಸಿ ಅವುಗಳಿಗೆ ಚಿನ್ನದ ತಗಡನ್ನು ಹೊದಿಸಬೇಕು ಮತ್ತು ಈ ಕಂಬಗಳಿಗೆ ಐದು ತಾಮ್ರದ ಗದ್ದಿಗೇಕಲ್ಲುಗಳನ್ನು ಮಾಡಿಸಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಆ ಪರದೆಗೆ ಜಾಲಿ ಮರದ ಐದು ಕಂಬಗಳನ್ನು ಮಾಡಿ, ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಐದು ಗದ್ದಿಗೇ ಕಲ್ಲುಗಳನ್ನು ಕಂಚಿನಿಂದ ಎರಕಹೊಯಿಸಬೇಕು. ಅಧ್ಯಾಯವನ್ನು ನೋಡಿ |