ವಿಮೋಚನಕಾಂಡ 26:5 - ಕನ್ನಡ ಸತ್ಯವೇದವು C.L. Bible (BSI)5 ಆ ಕುಣಿಕೆಗಳು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರುಬದರಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆ ಕುಣಿಕೆಗಳು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರುಬದುರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆ ಕುಣಿಕೆಗಳು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಒಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳು ಇರಬೇಕು. ಇನ್ನೊಂದು ಭಾಗದ ಕೊನೆಯ ಪರದೆಯ ಅಂಚಿನಲ್ಲೂ ಐವತ್ತು ಕುಣಿಕೆಗಳು ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಒಂದು ಪರದೆಯನ್ನು ಜೋಡಿಸುವ ಸ್ಥಳದಲ್ಲಿ ಇರುವ ಇನ್ನೊಂದು ಪರದೆಯ ಕೊನೆಯಲ್ಲಿ ಐವತ್ತು ಕುಣಿಕೆಗಳನ್ನು ಮಾಡಬೇಕು. ಆ ಕುಣಿಕೆಗಳು ಒಂದಕ್ಕೊಂದು ಎದುರುಬದುರಾಗಿ ಹಿಡಿದುಕೊಳ್ಳುವವುಗಳಾಗಿರಬೇಕು. ಅಧ್ಯಾಯವನ್ನು ನೋಡಿ |