ವಿಮೋಚನಕಾಂಡ 26:9 - ಕನ್ನಡ ಸತ್ಯವೇದವು C.L. Bible (BSI)9 ಐದು ಬಟ್ಟೆಗಳನ್ನು ಒಂದಾಗಿ ಜೋಡಿಸಿ ಮಿಕ್ಕ ಆರು ಬಟ್ಟೆಗಳನ್ನು ಒಂದಾಗಿ ಜೋಡಿಸಿ ಆರನೇಯ ಬಟ್ಟೆಯನ್ನು ಡೇರೆಯ ಮುಂಭಾಗದಲ್ಲಿ ಮಡಿಸಿ ತೂಗಾಡುವಂತೆ ಬಿಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಐದು ಪರದೆಗಳನ್ನು ಒಂದಾಗಿ ಜೋಡಿಸಿ ಮಿಕ್ಕ ಆರು ಪರದೆಗಳನ್ನು ಒಂದಾಗಿ ಜೋಡಿಸಿ ಆರನೆಯ ಪರದೆಯನ್ನು ಗುಡಾರದ ಮುಂಭಾಗದಲ್ಲಿ ಮಡಿಸಿ ಇರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಐದು ಬಟ್ಟೆಗಳನ್ನು ಒಂದಾಗಿ ಜೋಡಿಸಿ ವಿುಕ್ಕ ಆರು ಬಟ್ಟೆಗಳನ್ನೂ ಒಂದಾಗಿ ಜೋಡಿಸಿ ಆರನೆಯ ಬಟ್ಟೆಯನ್ನು ಡೇರೆಯ ಮುಂಭಾಗದಲ್ಲಿ ಮಡಿಸಿ ತೂಗಾಡುವಂತೆ ಬಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಐದು ಪರದೆಗಳನ್ನು ಒಟ್ಟಾಗಿ ಸೇರಿಸಿ ಒಂದು ಭಾಗವನ್ನಾಗಿ ಮಾಡು. ಬಳಿಕ ಉಳಿದ ಆರು ಪರದೆಗಳನ್ನು ಒಟ್ಟಾಗಿ ಸೇರಿಸಿ ಇನ್ನೊಂದು ಭಾಗವನ್ನಾಗಿ ಮಾಡು. ಆರನೇ ಪರದೆಯ ಅರ್ಧದಷ್ಟನ್ನು ಡೇರೆಯ ಮುಂದುಗಡೆಯಲ್ಲಿ ಮಡಚಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಐದು ಪರದೆಗಳನ್ನು ಒಂದಾಗಿ ಜೋಡಿಸಿ ಇನ್ನುಳಿದ ಆರು ಪರದೆಗಳನ್ನು ಒಂದಾಗಿ ಜೋಡಿಸಿ, ಆರನೆಯ ಪರದೆಯನ್ನು ಗುಡಾರದ ಮುಂಭಾಗದಲ್ಲಿ ಮಡಿಸಿ ತೂಗಾಡಬಿಡಬೇಕು. ಅಧ್ಯಾಯವನ್ನು ನೋಡಿ |