Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 27:17 - ಕನ್ನಡ ಸತ್ಯವೇದವು C.L. Bible (BSI)

17 ಅಂಗಳದ ಸುತ್ತಲಿರುವ ಎಲ್ಲ ಕಂಬಗಳಿಗೂ ಬೆಳ್ಳಿಯ ಕಟ್ಟುಗಳು, ಬೆಳ್ಳಿಯ ಕೊಂಡಿಗಳು ಹಾಗು ತಾಮ್ರದ ಗದ್ದುಗೇ ಕಲ್ಲುಗಳು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅಂಗಳದ ಸುತ್ತಲಿರುವ ಎಲ್ಲಾ ಕಂಬಗಳಿಗೂ, ಬೆಳ್ಳಿಯ ಪಟ್ಟಿಗಳೂ, ಬೆಳ್ಳಿಯ ಕೊಂಡಿಗಳೂ, ತಾಮ್ರದ ಗದ್ದಿಗೆ ಕಲ್ಲುಗಳು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅಂಗಳದ ಸುತ್ತಲಿರುವ ಎಲ್ಲಾ ಕಂಬಗಳಿಗೂ ಬೆಳ್ಳಿಯ ಕಟ್ಟುಗಳೂ ಬೆಳ್ಳಿಯ ಕೊಂಡಿಗಳೂ ತಾಮ್ರದ ಗದ್ದಿಗೇಕಲ್ಲುಗಳೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅಂಗಳದ ಸುತ್ತಲಿರುವ ಕಂಬಗಳನ್ನೆಲ್ಲ ಬೆಳ್ಳಿಯ ಪರದೆ ಕೋಲುಗಳೊಡನೆ ಜೋಡಿಸಬೇಕು. ಕಂಬಗಳ ಕೊಂಡಿಗಳನ್ನು ಬೆಳ್ಳಿಯಿಂದಲೂ ಕಂಬಗಳ ಗದ್ದಿಗೇಕಲ್ಲುಗಳನ್ನು ತಾಮ್ರದಿಂದಲೂ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅಂಗಳದ ಸುತ್ತಲಿರುವ ಸ್ತಂಭಗಳಿಗೆಲ್ಲಾ ಬೆಳ್ಳಿಯ ಕಟ್ಟುಗಳು, ಬೆಳ್ಳಿಯ ಕೊಂಡಿಗಳು ಮತ್ತು ಗದ್ದಿಗೇ ಕಲ್ಲುಗಳು ಕಂಚಿನದ್ದಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 27:17
4 ತಿಳಿವುಗಳ ಹೋಲಿಕೆ  

ಅಂಗಳದ ಬಾಗಿಲಲ್ಲೇ ಇಪ್ಪತ್ತು ಮೊಳದ ಪರದೆ ಇರಬೇಕು. ಅದನ್ನು ಹುರಿನಾರಿನ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದ ಕಸೂತಿ ಕೆಲಸದವರ ಕೈಯಿಂದ ಮಾಡಿಸಬೇಕು. ಬಾಗಿಲಿಗೆ ನಾಲ್ಕು ಕಂಬಗಳು ಮತ್ತು ನಾಲ್ಕು ಗದ್ದಿಗೇ ಕಲ್ಲುಗಳು ಇರಬೇಕು.


ಅಂಗಳವು ಮೂರು ಮೊಳ ಉದ್ದ ಹಾಗು ಐವತ್ತು ಮೊಳ ಅಗಲವಿರಬೇಕು. ಅದಕ್ಕೆ ಅದರ ಸುತ್ತಲಿರುವ ಪರದೆ ಹುರಿನಾರಿನ ಬಟ್ಟೆಯಿಂದ ಮಾಡಿದ್ದಾಗಿ ಐದು ಮೊಳ ಎತ್ತರವಿರಬೇಕು. ಅದಕ್ಕೆ ಸೇರಿದ ಗದ್ದಿಗೇ ಕಲ್ಲುಗಳು ತಾಮ್ರದವುಗಳಾಗಿರಬೇಕು.


ಮಿಕ್ಕ 34 ಕಿಲೋಗ್ರಾಂನಿಂದ ಕಂಬಗಳಿಗೆ ಕೊಂಡಿಗಳನ್ನು ಹಾಗು ಕಟ್ಟುಗಳನ್ನು ಮಾಡಿ ಅವುಗಳ ಬೋದಿಗೆಗಳಿಗೆ ತಗಡುಗಳನ್ನು ಹೊದಿಸಿದ್ದರು.


ಇದರಿಂದ ದೇವದರ್ಶನದ ಗುಡಾರದ ಬಾಗಿಲಿಗೆ ಗದ್ದಿಗೇಕಲ್ಲುಗಳನ್ನು, ತಾಮ್ರದ ಬಲಿಪೀಠವನ್ನು, ಅದರ ತಾಮ್ರದ ಜಾಳಿಗೆಯನ್ನು, ಬಲಿಪೀಠದ ಎಲ್ಲ ಉಪಕರಣಗಳನ್ನು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು