ವಿಮೋಚನಕಾಂಡ 27:5 - ಕನ್ನಡ ಸತ್ಯವೇದವು C.L. Bible (BSI)5 ಆ ಜಾಳಿಗೆಯು ಪೀಠದ ಸುತ್ತಲಿರುವ ಕಟ್ಟಿಗೆಯ ಕಟ್ಟೆಯ ಕೆಳಗೆ ಇದ್ದು, ಪೀಠದ ಬುಡದಿಂದ ನಡುವಿನ ತನಕ ಇರುವಂತೆ ಹಾಕಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆ ಜಾಲರಿಯು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗಿನವರೆಗೆ ಇದ್ದು ಯಜ್ಞವೇದಿಯ ಅಡಿಯಿಂದ ನಡುವಿನ ತನಕ ಇರುವಂತೆ ಹಾಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆ ಜಾಳಿಗೆಯು ವೇದಿಯ ಸುತ್ತಲಿರುವ ಕಟ್ಟೆಯ ಕೆಳಗೆ ಇದ್ದು, ವೇದಿಯ ಬುಡದಿಂದ ನಡುವಿನ ತನಕ ಇರುವಂತೆ ಹಾಕಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆ ಜಾಳಿಗೆಯು ಯಜ್ಞವೇದಿಕೆಯ ಸುತ್ತಲಿರುವ ಕಟ್ಟೆಯ ಕೆಳಗೆ ಇದ್ದು ಯಜ್ಞವೇದಿಕೆಯ ಬುಡದಿಂದ ಅರ್ಧದಷ್ಟು ಮೇಲಕ್ಕೆ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆ ಜಾಳಿಗೆಯು ಬಲಿಪೀಠದ ಸುತ್ತಲಿರುವ ಕಟ್ಟಿಗೆಯ ಕಟ್ಟೆಯ ಕೆಳಗೆ ಇದ್ದು, ಅದನ್ನು ಬಲಿಪೀಠದ ಕೆಳಭಾಗದಿಂದ ಮಧ್ಯದವರೆಗೆ ಇರುವಂತೆ ಮಾಡಬೇಕು. ಅಧ್ಯಾಯವನ್ನು ನೋಡಿ |