Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:10 - ಕನ್ನಡ ಸತ್ಯವೇದವು C.L. Bible (BSI)

10 ಒಂದು ರತ್ನದಲ್ಲಿ ಆರು ಹೆಸರುಗಳನ್ನು ಮತ್ತೊಂದು ರತ್ನದಲ್ಲಿ ಮಿಕ್ಕ ಆರು ಹೆಸರುಗಳನ್ನು ಅವರವರ ಜನನದ ಕ್ರಮಾನುಸಾರ ಕೆತ್ತಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಒಂದು ರತ್ನದಲ್ಲಿ ಆರು ಹೆಸರುಗಳನ್ನೂ ಮತ್ತೊಂದು ರತ್ನದಲ್ಲಿ ಮಿಕ್ಕ ಆರು ಹೆಸರುಗಳನ್ನು ಅವರವರ ಜನನ ಕ್ರಮದ ಪ್ರಕಾರ ಕೆತ್ತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಒಂದು ರತ್ನದಲ್ಲಿ ಆರು ಹೆಸರುಗಳನ್ನು ಮತ್ತೊಂದು ರತ್ನದಲ್ಲಿ ವಿುಕ್ಕ ಆರು ಹೆಸರುಗಳನ್ನು ಅವರವರ ಜನನಕ್ರಮದ ಮೇರೆಗೆ ಕೆತ್ತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಒಂದು ರತ್ನದ ಮೇಲೆ ಆರು ಹೆಸರುಗಳನ್ನೂ ಇನ್ನೊಂದು ರತ್ನದ ಮೇಲೆ ಆರು ಹೆಸರುಗಳನ್ನೂ ಬರೆಸು. ಹಿರಿಮಗನಿಂದ ಹಿಡಿದು ಕಿರಿ ಮಗನವರೆಗೆ ಕ್ರಮಾನುಸಾರವಾಗಿ ಹೆಸರುಗಳನ್ನು ಬರೆಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಒಂದು ರತ್ನದ ಮೇಲೆ ಆರು ಹೆಸರುಗಳನ್ನು ಮತ್ತೊಂದು ರತ್ನದ ಮೇಲೆ ಮಿಕ್ಕ ಆರು ಹೆಸರುಗಳನ್ನು ಅವರವರ ಜನನದ ಪ್ರಕಾರ ಕೆತ್ತಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:10
4 ತಿಳಿವುಗಳ ಹೋಲಿಕೆ  

ಜೋಸೆಫನು ತನ್ನ ಅಣ್ಣತಮ್ಮಂದಿರನ್ನು, ಹಿರಿಯವನು ಮೊದಲ್ಗೊಂಡು ಕಿರಿಯವನವರೆಗೂ, ಅವರವರ ಮಯಸ್ಸಿನ ಪ್ರಕಾರ ಕುಳ್ಳಿರಿಸಿದ್ದನು. ಇದನ್ನು ಗಮನಿಸಿದ ಅವರು ಒಬ್ಬರನ್ನೊಬ್ಬರು ನೋಡುತ್ತಾ ಆಶ್ಚರ್ಯಪಟ್ಟರು.


ಎರಡು ಗೋಮೇಧಕ ರತ್ನಗಳನ್ನು ತೆಗೆದುಕೊಂಡು ಅವುಗಳಲ್ಲಿ ಇಸ್ರಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸು.


ಮುದ್ರಾ, ರತ್ನವನ್ನು ಕೆತ್ತುವಂತೆ, ಈ ಎರಡು ರತ್ನಗಳಲ್ಲಿ ಇಸ್ರಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸಿ ಆ ರತ್ನಗಳನ್ನು ಕುಂದಣದಲ್ಲಿ ಕಟ್ಟಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು