ವಿಮೋಚನಕಾಂಡ 28:14 - ಕನ್ನಡ ಸತ್ಯವೇದವು C.L. Bible (BSI)14 ಅಲ್ಲದೇ ಹೆಣೆಗೇ ಕೆಲಸದಿಂದ ಹುರಿಗಳಂತಿರುವ ಎರಡು ಅಪ್ಪಟ ಬಂಗಾರದ ಸರಪಣಿಗಳನ್ನು ಮಾಡಿಸಿ ಆ ರತ್ನಗಳ ಗೂಡುಗಳಿಗೆ ಸಿಕ್ಕಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಮತ್ತು ಹೆಣಿಗೆ ಕೆಲಸದಿಂದ ಹುರಿಗಳಂತಿರುವ ಎರಡು ಚೊಕ್ಕ ಬಂಗಾರದ ಸರಪಣಿಗಳನ್ನು ಮಾಡಿಸಿ ರತ್ನಗಳ ಗೂಡುಗಳಿಗೆ ಸಿಕ್ಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅದಲ್ಲದೆ ಹೆಣಿಗೆ ಕೆಲಸದಿಂದ ಹುರಿಗಳಂತಿರುವ ಎರಡು ಚೊಕ್ಕಬಂಗಾರದ ಸರಪಣಿಗಳನ್ನು ಮಾಡಿಸಿ ರತ್ನಗಳ ಗೂಡುಗಳಿಗೆ ಸಿಕ್ಕಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಹೆಣಿಗೆ ಕೆಲಸದಿಂದ ಶುದ್ಧಬಂಗಾರದ ಎರಡು ಸರಪಣಿಗಳನ್ನು ಮಾಡಿಸಿ ಚಿನ್ನದ ಗೂಡುಗಳಿಗೆ ಬಿಗಿಯಾಗಿ ಸಿಕ್ಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಹೊಸೆದ ಹಗ್ಗದಂತೆ ಶುದ್ಧ ಬಂಗಾರದ ಎರಡು ಸರಪಣಿಗಳನ್ನು ಹೆಣಿಗೆ ಕೆಲಸದಿಂದ ಮಾಡಿ, ಆ ಹೆಣೆದ ಸರಪಣಿಗಳ ಕೊನೆಗಳನ್ನು ಜವೆಗಳಿಗೆ ಸೇರಿಸಿಬೇಕು. ಅಧ್ಯಾಯವನ್ನು ನೋಡಿ |