ವಿಮೋಚನಕಾಂಡ 28:28 - ಕನ್ನಡ ಸತ್ಯವೇದವು C.L. Bible (BSI)28 ಎದೆಫಲಕವು ಕಸೂತಿ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆ ಹಾಗು ಕವಚದಿಂದ ಕಳಚಿಬೀಳದಂತೆ ಅದರ ಉಂಗುರಗಳನ್ನು ಕವಚದ ಉಂಗುರಗಳಿಗೆ ನೀಲಿದಾರದಿಂದ ಕಟ್ಟಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಎದೆಯ ಪದಕವು ಕಸೂತಿಹಾಕಿದ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆಯೂ, ಏಫೋದ್ ಕವಚದಿಂದ ಕಳಚಿಬೀಳದಂತೆಯೂ ಅದರ ಕೊಂಡಿಗಳನ್ನು ಏಫೋದ್ ಕವಚದ ಕೊಂಡಿಗಳಿಗೆ ನೀಲಿ ದಾರದಿಂದ ಕಟ್ಟಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಪದಕವು ವಿಚಿತ್ರವಾದ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆಯೂ ಕವಚದಿಂದ ಕಳಚಿಬೀಳದಂತೆಯೂ ಅದರ ಉಂಗುರಗಳನ್ನು ಕವಚದ ಉಂಗುರಗಳಿಗೆ ನೀಲಿ ದಾರದಿಂದ ಕಟ್ಟಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ದೈವನಿರ್ಣಯದ ಪದಕದ ಬಳೆಗಳನ್ನು ಏಫೋದಿನ ಬಳೆಗಳಿಗೆ ಜೋಡಿಸಲು ನೀಲಿದಾರವನ್ನು ಉಪಯೋಗಿಸು. ಈ ರೀತಿಯಲ್ಲಿ ದೈವನಿರ್ಣಯದ ಪದಕವು ನಡುಕಟ್ಟಿಗೆ ಹತ್ತಿರವಾಗಿದ್ದು ಏಫೋದಿಗೆ ಬಿಗಿಯಾಗಿ ಅಂಟಿಕೊಂಡಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆ ಎದೆಪದಕವನ್ನು ಏಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವಂತೆಯೂ, ಎದೆಪದಕವು ಏಫೋದನ್ನು ಬಿಟ್ಟು ಅಲ್ಲಾಡದಂತೆಯೂ, ಅದರ ಉಂಗುರಗಳ ಮೂಲಕವಾಗಿ ಏಫೋದಿನ ಉಂಗುರಗಳಿಗೆ ನೀಲಿ ದಾರದಿಂದ ಕಟ್ಟಬೇಕು. ಅಧ್ಯಾಯವನ್ನು ನೋಡಿ |