ವಿಮೋಚನಕಾಂಡ 28:37 - ಕನ್ನಡ ಸತ್ಯವೇದವು C.L. Bible (BSI)37 ಅದನ್ನು ಪೇಟಕ್ಕೆ ಬಿಗಿಯುವುದಕ್ಕಾಗಿ ನೀಲಿದಾರವನ್ನು ಅದಕ್ಕೆ ಕಟ್ಟಿಸಬೇಕು. ಅದು ಪೇಟದ ಮುಂಭಾಗದಲ್ಲಿ ಇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಅದನ್ನು ಮುಂಡಾಸಕ್ಕೆ ಬಿಗಿಯುವುದಕ್ಕಾಗಿ ನೀಲಿ ದಾರವನ್ನು ಅದಕ್ಕೆ ಕಟ್ಟಿಸಬೇಕು. ಅದು ಮುಂಡಾಸದ ಮುಂಭಾಗದಲ್ಲಿ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಅದನ್ನು ಮುಂಡಾಸಕ್ಕೆ ಬಿಗಿಯುವದಕ್ಕಾಗಿ ನೀಲಿದಾರವನ್ನು ಅದಕ್ಕೆ ಕಟ್ಟಿಸಬೇಕು; ಅದು ಮುಂಡಾಸದ ಮುಂಭಾಗದಲ್ಲಿ ಇರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಚಿನ್ನದ ಪಟ್ಟಿಯನ್ನು ನೀಲಿದಾರಕ್ಕೆ ಬಿಗಿಯಾಗಿ ಕಟ್ಟಿಸಬೇಕು. ನೀಲಿದಾರವನ್ನು ಮುಂಡಾಸದ ಸುತ್ತಲೂ ಅದರಲ್ಲಿ ಕೆತ್ತಿಸಬೇಕು. ಚಿನ್ನದ ಪಟ್ಟಿಯು ಮುಂಡಾಸದ ಮುಂಭಾಗದಲ್ಲಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಅದು ಮುಂಡಾಸದ ಮುಂಭಾಗದಲ್ಲಿರುವಂತೆ ಅದನ್ನು ನೀಲಿ ದಾರಿನಿಂದ ಕಟ್ಟಬೇಕು. ಅಧ್ಯಾಯವನ್ನು ನೋಡಿ |