ವಿಮೋಚನಕಾಂಡ 29:1 - ಕನ್ನಡ ಸತ್ಯವೇದವು C.L. Bible (BSI)1 “ಆರೋನನು ಮತ್ತು ಅವನ ಮಕ್ಕಳು ನನಗೆ ಯಾಜಕರಾಗಿ ಸೇವೆ ಸಲ್ಲಿಸುವಂತೆ ನೀನು ಅವರನ್ನು ಹೀಗೆ ಪ್ರತಿಷ್ಠಿಸು: ಕಳಂಕರಹಿತವಾದ ಒಂದು ಹೋರಿಕರುವನ್ನು ಮತ್ತು ಎರಡು ಟಗರುಗಳನ್ನು ತೆಗೆದುಕೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅವರು ನನಗೆ ಯಾಜಕರಾಗುವಂತೆ ಅವರನ್ನು ಪ್ರತಿಷ್ಠಿಸುವುದಕ್ಕೆ ನೀನು ಮಾಡಬೇಕಾಗಿರುವ ಕಾರ್ಯಗಳೆನೆಂದರೆ; ಒಂದು ಹೋರಿ ಮತ್ತು ಕರುವನ್ನು ಯಾವ ದೋಷವಿಲ್ಲದ ಎರಡು ಟಗರುಗಳನ್ನೂ ತೆಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅವರು ನನಗೆ ಯಾಜಕರಾಗುವಂತೆ ಅವರನ್ನು ಪ್ರತಿಷ್ಠಿಸುವದಕ್ಕೆ ನೀನು ಮಾಡಬೇಕಾದ ಕಾರ್ಯ ಯಾವದಂದರೆ - ಒಂದು ಹೋರಿಕರುವನ್ನೂ ಪೂರ್ಣಾಂಗವಾದ ಎರಡು ಟಗರುಗಳನ್ನೂ ತೆಗೆದುಕೊಳ್ಳಬೇಕು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಬಳಿಕ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಆರೋನನು ಮತ್ತು ಅವನ ಗಂಡುಮಕ್ಕಳು ಅಭಿಷೇಕಿಸಲ್ಪಟ್ಟ ಮತ್ತು ಪ್ರತ್ಯೇಕಿಸಲ್ಪಟ್ಟ ಯಾಜಕರಾಗಿ ವಿಶೇಷವಾದ ರೀತಿಯಲ್ಲಿ ನನ್ನ ಸೇವೆಮಾಡಲು ಅವರು ಮಾಡತಕ್ಕದ್ದೇನೆಂಬುದನ್ನು ನಾನೀಗ ಹೇಳುವೆನು. ಯಾವ ಅಂಗದೋಷವಿಲ್ಲದ ಒಂದು ಹೋರಿಮರಿಯನ್ನು ಮತ್ತು ಎರಡು ಟಗರುಗಳನ್ನು ತೆಗೆದುಕೊ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ಅವರು ನನಗೆ ಯಾಜಕ ಸೇವೆಮಾಡುವಂತೆ ನೀನು ಅವರನ್ನು ಶುದ್ಧ ಮಾಡಲು ಮಾಡಬೇಕಾದದ್ದೇನೆಂದರೆ: ದೋಷವಿಲ್ಲದ ಒಂದು ಹೋರಿಯನ್ನೂ ಎರಡು ಟಗರುಗಳನ್ನೂ, ಅಧ್ಯಾಯವನ್ನು ನೋಡಿ |