ವಿಮೋಚನಕಾಂಡ 29:3 - ಕನ್ನಡ ಸತ್ಯವೇದವು C.L. Bible (BSI)3 ಆಮೇಲೆ ಆ ಪುಟ್ಟಿಯನ್ನು, ಆ ಹೋರಿಯನ್ನು ಹಾಗು ಟಗರುಗಳನ್ನು ತಂದಿಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಗೋದಿಯ ಹಿಟ್ಟಿನಿಂದ ಮಾಡಿಸಿ ಒಂದೇ ಪುಟ್ಟಿಯಲ್ಲಿ ತುಂಬಿಸಬೇಕು. ಆ ನಂತರ ಆ ಪುಟ್ಟಿಯನ್ನು, ಹೋರಿಯನ್ನು ಮತ್ತು ಎರಡು ಟಗರುಗಳೊಂದಿಗೆ ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಮೇಲೆ ಆ ಪುಟ್ಟಿಯನ್ನೂ ಆ ಹೋರಿಯನ್ನೂ ಟಗರುಗಳನ್ನೂ ತಂದಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಬಳಿಕ ಆ ಬುಟ್ಟಿಯನ್ನು ಆರೋನನಿಗೂ ಮತ್ತು ಅವನ ಪುತ್ರರಿಗೂ ಕೊಡು. ಅದೇ ಸಮಯದಲ್ಲಿ ಹೋರಿಯನ್ನು ಮತ್ತು ಎರಡು ಟಗರುಗಳನ್ನು ಅವರಿಗೆ ಕೊಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಇವುಗಳನ್ನು ಒಂದೇ ಬುಟ್ಟಿಯಲ್ಲಿ ಇಟ್ಟುಕೊಂಡು ಹೋರಿ ಮತ್ತು ಎರಡು ಟಗರುಗಳ ಸಂಗಡ ತೆಗೆದುಕೊಂಡು ಬರಬೇಕು. ಅಧ್ಯಾಯವನ್ನು ನೋಡಿ |