ವಿಮೋಚನಕಾಂಡ 29:8 - ಕನ್ನಡ ಸತ್ಯವೇದವು C.L. Bible (BSI)8 ಅನಂತರ ಅವನ ಮಕ್ಕಳನ್ನು ಹತ್ತಿರಕ್ಕೆ ಕರೆದು ಅವರಿಗೆ ನಿಲುವಂಗಿಗಳನ್ನು ತೊಡಿಸು, ನಡುಕಟ್ಟುಗಳನ್ನು ಕಟ್ಟಿಸಿ ಪೇಟಗಳನ್ನು ಸುತ್ತಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ತರುವಾಯ ಅವನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಅವರಿಗೆ ಮೇಲಂಗಿಗಳನ್ನು ತೊಡಿಸಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ತರುವಾಯ ಅವನ ಮಕ್ಕಳನ್ನು ಹತ್ತಿರಕ್ಕೆ ಕರೆದು ಅವರಿಗೆ ನಿಲುವಂಗಿಗಳನ್ನು ತೊಡಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ತರುವಾಯ ಆರೋನನ ಪುತ್ರರನ್ನು ಆ ಸ್ಥಳಕ್ಕೆ ಕರೆದುಕೊಂಡು ಬಾ. ಅವರಿಗೆ ಹೆಣೆದ ಅಂಗಿಗಳನ್ನು ತೊಡಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನೀನು ಅವನ ಪುತ್ರರನ್ನು ಕರೆದುಕೊಂಡು ಬಂದು ಅವರಿಗೆ ನಿಲುವಂಗಿಗಳನ್ನು ತೊಡಿಸಿ, ಅಧ್ಯಾಯವನ್ನು ನೋಡಿ |