ವಿಮೋಚನಕಾಂಡ 3:21 - ಕನ್ನಡ ಸತ್ಯವೇದವು C.L. Bible (BSI)21 “ನನ್ನ ಜನರಿಗೆ ಈಜಿಪ್ಟಿನವರು ಅನುಕಂಪ ತೋರಿಸುವಂತೆ ಮಾಡುವೆನು. ಆದ್ದರಿಂದ ನೀವು ಅಲ್ಲಿಂದ ಹೊರಡುವಾಗ ಬರಿಗೈಯಲ್ಲಿ ಹೋಗಬೇಕಾಗುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 “ಇದಲ್ಲದೆ ಈ ನನ್ನ ಜನರ ಮೇಲೆ ಐಗುಪ್ತ್ಯರಿಗೆ ದಯೆಯುಂಟಾಗುವಂತೆ ಮಾಡುವೆನು. ಆದ್ದರಿಂದ ನೀವು ಹೊರಡುವಾಗ ಬರಿಗೈಯಲ್ಲಿ ಬರಬೇಕಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅದಲ್ಲದೆ ಈ ನನ್ನ ಜನರಿಗೆ ಐಗುಪ್ತ್ಯರ ದಯೆ ದೊರಕುವಂತೆ ಮಾಡುವೆನು; ಆದದರಿಂದ ನೀವು ಹೊರಡುವಾಗ ಬರಿಗೈಲಿ ಹೋಗುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಈಜಿಪ್ಟಿನ ಜನರು ಇಸ್ರೇಲರಿಗೆ ದಯೆ ತೋರುವಂತೆ ಮಾಡುವೆನು. ಇಸ್ರೇಲರು ಈಜಿಪ್ಟನ್ನು ಬಿಟ್ಟು ಹೊರಡುವಾಗ ಈಜಿಪ್ಟಿನವರು ಅವರಿಗೆ ಉಡುಗೊರೆಗಳನ್ನು ಕೊಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ಇದಲ್ಲದೆ ಈ ಜನರಿಗೆ ಈಜಿಪ್ಟಿನವರ ಕಣ್ಣೆದುರಿನಲ್ಲಿ ದಯೆ ದೊರಕುವಂತೆ ಮಾಡುವೆನು. ನೀವು ಹೋಗುವಾಗ ಬರಿಗೈಯಲ್ಲಿ ಹೋಗುವುದಿಲ್ಲ. ಅಧ್ಯಾಯವನ್ನು ನೋಡಿ |