Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:11 - ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದು ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ಮೋಶೆಗೆ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಯೆಹೋವ ದೇವರು ಪ್ರಕಟಪಡಿಸಿ ಮೋಶೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:11
5 ತಿಳಿವುಗಳ ಹೋಲಿಕೆ  

ಆರೋನನು ಮತ್ತು ಅವನ ಸಂತತಿಯವರು ವರ್ಷಕ್ಕೊಮ್ಮೆ ಪಾಪಪರಿಹಾರಕ ಯಜ್ಞಪಶುವಿನ ರಕ್ತವನ್ನು ಆ ವೇದಿಕೆಯ ಕೊಂಬುಗಳಿಗೆ ಹಚ್ಚಿ ಅದರ ವಿಷಯವಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಸರ್ವೇಶ್ವರನಾದ ನನಗೆ ಪರಮ ಪವಿತ್ರವಾದುದು.


“ನೀನು ಇಸ್ರಯೇಲರ ಜನಗಣತಿ ಮಾಡುವಾಗ ಲೆಕ್ಕಿಸಬೇಕಾದ ಪ್ರತಿಯೊಬ್ಬನು ತನ್ನ ತನ್ನ ಪ್ರಾಣಕ್ಕೆ ಈಡಾಗಿ ಸರ್ವೇಶ್ವರನಾದ ನನಗೆ ತೆರಿಗೆಯನ್ನು ಕೊಡಬೇಕು. ಆಗ ಅವರಿಗೆ ಯಾವ ವಿಪತ್ತು ಸಂಭವಿಸದು.


ಬೆಳ್ಳಿಯ ತೂಕ ಸುಮಾರು 3,430 ಕಿಲೋಗ್ರಾಂ ಇತ್ತು. ಇದು ಜನಗಣತಿಯಲ್ಲಿ ಸೇರಿಸಲಾಗಿದ್ದ ಇಪ್ಪತ್ತು ವರ್ಷದವರು ಮತ್ತು ಅದಕ್ಕೂ ಹೆಚ್ಚಿನ ವಯಸ್ಸಿನವರು ದೇವರ ಸೇವೆಗೆ ನೇಮಕವಾದ ನಾಣ್ಯದ ಮೇರೆಗೆ ಕೊಟ್ಟ ಮೊತ್ತ. ಆರುಲಕ್ಷ, ಮೂರು ಸಾವಿರದ ಐನೂರ ಐವತ್ತು ಮಂದಿಯನ್ನು ಜನಗಣತಿಯಲ್ಲಿ ಹೀಗೆ ಸೇರಿಸಲಾಗಿತ್ತು.


“ನೀವು ಇಸ್ರಯೇಲ ಸಮಾಜದವರಲ್ಲಿ ಇಪ್ಪತ್ತು ವರ್ಷ ಮತ್ತು ಮೇಲ್ಪಟ್ಟ ವಯಸ್ಸುಳ್ಳವರನ್ನು ಅಂದರೆ ಸೈನಿಕಸೇವೆಗೆ ಅರ್ಹರಾದವರನ್ನು ಗೋತ್ರ ಗೋತ್ರಗಳ ಪ್ರಕಾರ ಜನಗಣತಿ ಮಾಡಿ,” ಎಂದು ಹೇಳಿದರು.


ವರ್ಷಕ್ಕೆ ಐದು ಗ್ರಾಂ ಬೆಳ್ಳಿಯನ್ನು ದೇವಾಲಯ ಸೇವೆಗಾಗಿ ಕೊಡಬೇಕೆಂಬ ಕರ್ತವ್ಯವನ್ನು ವಹಿಸಿಕೊಳ್ಳುತ್ತೇವೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು