ವಿಮೋಚನಕಾಂಡ 30:21 - ಕನ್ನಡ ಸತ್ಯವೇದವು C.L. Bible (BSI)21 ತೊಳೆದುಕೊಳ್ಳದೆ ಬಂದರೆ ಸಾಯುವರು. ಇದು ಅವನಿಗೂ ಅವನ ಸಂತತಿಯವರಿಗೂ ಶಾಶ್ವತವಾದ ನಿಯಮ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ತೊಳೆದುಕೊಳ್ಳದೆ ಬಂದರೆ ಮರಣ ಶಿಕ್ಷೆಯಾಗುವುದು. ಇದು ಅವನಿಗೂ ಮತ್ತು ಅವನ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ತೊಳಕೊಳ್ಳದೆ ಬಂದರೆ ಸತ್ತಾರು. ಇದು ಅವನಿಗೂ ಅವನ ಸಂತತಿಯವರಿಗೂ ಶಾಶ್ವತ ನಿಯಮ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಳ್ಳುವುದರಿಂದ ಅವರು ಸಾಯುವುದಿಲ್ಲ. ಆರೋನನಿಗೂ ಅವನ ಸಂತತಿಯವರಿಗೂ ಇದು ಶಾಶ್ವತವಾದ ನಿಯಮ. ತಲೆಮಾರುಗಳವರೆಗೆ ಆರೋನನ ಸಂತತಿಯವರಿಗೆಲ್ಲಾ ಇದೇ ಕಟ್ಟಳೆಯಿರುವುದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವರು ಸಾಯದ ಹಾಗೆ ತಮ್ಮ ಕೈಕಾಲುಗಳನ್ನು ತೊಳೆದುಕೊಳ್ಳಬೇಕು. ಇದೇ ಅವನಿಗೂ ಅವನ ಸಂತತಿಯವರಿಗೂ ತಲತಲಾಂತರಗಳಲ್ಲಿ ನಿತ್ಯವಾದ ಕಟ್ಟಳೆಯಾಗಿರಬೇಕು,” ಎಂದರು. ಅಧ್ಯಾಯವನ್ನು ನೋಡಿ |