ವಿಮೋಚನಕಾಂಡ 30:23 - ಕನ್ನಡ ಸತ್ಯವೇದವು C.L. Bible (BSI)23 “ಸುಗಂಧ ದ್ರವ್ಯಗಳಲ್ಲಿ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಆರು ಕಿಲೋಗ್ರಾಂ ಅಚ್ಚರಕ್ತಬೋಳ, ಮೂರು ಕಿಲೋಗ್ರಾಂ ಶ್ರೇಷ್ಠವಾದ ಲವಂಗಚಕ್ಕೆ, ಮೂರು ಕಿಲೋಗ್ರಾಂ ಸುಗಂಧವಾದ ಬಜೆ ಹಾಗು ಆರು ಕಿಲೋಗ್ರಾಂ ದಾಲ್ಚಿನ್ನಿಯನ್ನು ತೆಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 “ನೀನು ಸುಗಂಧದ್ರವ್ಯಗಳಲ್ಲಿ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಐನೂರು ಶೆಕೆಲ್ ಅಚ್ಚರಕ್ತಬೋಳ, ಅದರರ್ಧ ಅಂದರೆ ಇನ್ನೂರೈವತ್ತು ಶೆಕೆಲ್ ಶ್ರೇಷ್ಠವಾದ ಲವಂಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನೀನು ಮುಖ್ಯವಾದ ಸುಗಂಧದ್ರವ್ಯಗಳಲ್ಲಿ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಐನೂರು ತೊಲೆ ಅಚ್ಚ ರಕ್ತಬೋಳ, ಇನ್ನೂರೈವತ್ತು ತೊಲೆ ಶ್ರೇಷ್ಠವಾದ ಲವಂಗಚಕ್ಕೆ, ಇನ್ನೂರೈವತ್ತು ತೊಲೆ ಸುಗಂಧವಾದ ಬಜೆ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ಶ್ರೇಷ್ಠವಾದ ಸುಗಂಧದ್ರವ್ಯಗಳನ್ನು ಮಾಡಿಸು. ಹನ್ನೆರಡು ಪೌಂಡುಗಳಷ್ಟು ಅಚ್ಚ ರಕ್ತಬೋಳ, ಅದರ ಅರ್ಧದಷ್ಟು ಅಂದರೆ ಆರು ಪೌಂಡು ಸುವಾಸನೆಯುಳ್ಳ ದಾಲ್ಚಿನ್ನಿ, ಹನ್ನೆರಡು ಪೌಂಡುಗಳಷ್ಟು ಸುವಾಸನೆಯುಳ್ಳ ಬಜೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 “ಉತ್ತಮವಾದ ತೈಲಗಳನ್ನು ಆರು ಕಿಲೋಗ್ರಾಂ ಸ್ವಚ್ಛವಾದ ರಕ್ತಬೋಳವು, ಇದರ ಅರ್ಧದಷ್ಟು ಮೂರು ಕಿಲೋಗ್ರಾಂ ಸುಗಂಧವಾದ ಲವಂಗಚಕ್ಕೆಯನ್ನು ಮತ್ತು ಮೂರು ಕಿಲೋಗ್ರಾಂ ಸುಗಂಧವಾದ ಬಜೆಯನ್ನು, ಅಧ್ಯಾಯವನ್ನು ನೋಡಿ |