ವಿಮೋಚನಕಾಂಡ 30:26 - ಕನ್ನಡ ಸತ್ಯವೇದವು C.L. Bible (BSI)26 ಅದರಿಂದ ದೇವದರ್ಶನದ ಗುಡಾರ, ಆಜ್ಞಾಶಾಸನಗಳ ಮಂಜೂಷ, ಮೇಜು, ಮೇಜಿನ ಉಪಕರಣಗಳು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆದುದರಿಂದ ದೇವದರ್ಶನದ ಗುಡಾರ, ಆಜ್ಞಾಶಾಸನಗಳ ಮಂಜೂಷ, ಮೇಜು, ಮೇಜಿನ ಉಪಕರಣಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅದರಿಂದ ದೇವದರ್ಶನದ ಗುಡಾರ, ಆಜ್ಞಾಶಾಸನಗಳ ಮಂಜೂಷ, ಮೇಜು, ಮೇಜಿನ ಉಪಕರಣಗಳು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ದೇವದರ್ಶನಗುಡಾರವನ್ನು ಮತ್ತು ಒಡಂಬಡಿಕೆಯ ಪೆಟ್ಟಿಗೆಯನ್ನು ಅಭಿಷೇಕಿಸಲು ಈ ತೈಲವನ್ನು ಉಪಯೋಗಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅದರಿಂದ ಸಭೆಯ ಗುಡಾರವನ್ನೂ ಒಡಂಬಡಿಕೆಯ ಮಂಜೂಷವನ್ನೂ ಅಧ್ಯಾಯವನ್ನು ನೋಡಿ |
ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.