Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:27 - ಕನ್ನಡ ಸತ್ಯವೇದವು C.L. Bible (BSI)

27 ದೀಪವೃಕ್ಷ, ದೀಪವೃಕ್ಷದ ಉಪಕರಣಗಳು, ಧೂಪವೇದಿಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ದೀಪಸ್ತಂಭ, ದೀಪಸ್ತಂಭದ ಉಪಕರಣಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ದೀಪಸ್ತಂಭ, ದೀಪಸ್ತಂಭದ ಉಪಕರಣಗಳು, ಧೂಪವೇದಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಈ ತೈಲವನ್ನು ಮೇಜಿನ ಮೇಲಿರುವ ಎಲ್ಲಾ ಉಪಕರಣಗಳ ಮೇಲೆ ಸುರಿ. ಈ ತೈಲವನ್ನು ದೀಪಸ್ತಂಭ ಮತ್ತು ಅದರ ಉಪಕರಣಗಳೆಲ್ಲದರ ಮೇಲೆ ಸುರಿ. ಆ ಯಜ್ಞವೇದಿಕೆಯ ಮೇಲಿರುವ ಅದರ ಉಪಕರಣಗಳ ಮೇಲೆಯೂ ಈ ತೈಲವನ್ನು ಸುರಿ. ತೈಲವನ್ನು ಧೂಪವೇದಿಕೆಯ ಮೇಲೆ ಸುರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಮೇಜನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ದೀಪಸ್ತಂಭವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಧೂಪದ ವೇದಿಯನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:27
3 ತಿಳಿವುಗಳ ಹೋಲಿಕೆ  

ಅಂತೆಯೇ ಯಾರೂ ದೀಪವನ್ನು ಹಚ್ಚಿ ಬಟ್ಟಲ ಕೆಳಗೆ ಬಚ್ಚಿಡುವುದಿಲ್ಲ; ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವ ಎಲ್ಲರಿಗೆ ಬೆಳಕನ್ನು ಕೊಡುತ್ತದೆ.


ಅದರಿಂದ ದೇವದರ್ಶನದ ಗುಡಾರ, ಆಜ್ಞಾಶಾಸನಗಳ ಮಂಜೂಷ, ಮೇಜು, ಮೇಜಿನ ಉಪಕರಣಗಳು,


ಬಲಿಪೀಠ, ಬಲಿಪೀಠದ ಉಪಕರಣಗಳು, ನೀರಿನ ತೊಟ್ಟಿ ಹಾಗು ಅದರ ಪೀಠ ಇವುಗಳನ್ನೆಲ್ಲ ಅಭಿಷೇಕಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು