ವಿಮೋಚನಕಾಂಡ 30:38 - ಕನ್ನಡ ಸತ್ಯವೇದವು C.L. Bible (BSI)38 ಕೇವಲ ಸುವಾಸನೆಗಾಗಿ ಅಂಥದ್ದನ್ನು ಮಾಡಿಕೊಳ್ಳುವವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಸುವಾಸನೆಗೋಸ್ಕರ ಅಂಥದನ್ನು ಮಾಡಿಕೊಳ್ಳುವವನು ತನ್ನ ಕುಲದಿಂದ ಬಹಿಷ್ಕಾರಕ್ಕೆ ಗುರಿಯಾಗುವನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಸುವಾಸನೆಗೋಸ್ಕರ ಅಂಥದನ್ನು ಮಾಡಿಕೊಳ್ಳುವವನು ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಸುವಾಸನೆಗೋಸ್ಕರ ಒಬ್ಬನು ತನಗಾಗಿ ಸ್ವಲ್ಪ ಧೂಪವನ್ನು ಈ ರೀತಿಯಲ್ಲಿ ಮಾಡಿದರೆ ಅವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಸುವಾಸನೆಗಾಗಿ ಅದನ್ನು ಮಾಡಿಕೊಳ್ಳುವವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.” ಅಧ್ಯಾಯವನ್ನು ನೋಡಿ |