Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 31:10 - ಕನ್ನಡ ಸತ್ಯವೇದವು C.L. Bible (BSI)

10 ನೀರಿನ ತೊಟ್ಟಿ, ಅದರ ಪೀಠ, ಅಲಂಕಾರವಾದ ದೀಕ್ಷಾವಸ್ತ್ರಗಳು, ಅಂದರೆ ಮಹಾಯಾಜಕ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಯಾಜಕ ವಸ್ತ್ರಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅಲಂಕಾರವಾದ ದೀಕ್ಷಾವಸ್ತ್ರಗಳು ಅಂದರೆ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಪವಿತ್ರ ಯಾಜಕವಸ್ತ್ರಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಗಂಗಾಳ, ಅದರ ಪೀಠ, ಅಲಂಕಾರವಾದ ದೀಕ್ಷಾವಸ್ತ್ರಗಳು ಅಂದರೆ ಮಹಾಯಾಜಕನಾದ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಯಾಜಕವಸ್ತ್ರಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮಹಾಯಾಜಕನಾದ ಆರೋನನ ಎಲ್ಲಾ ವಿಶೇಷ ಬಟ್ಟೆಗಳು, ಆರೋನನ ಪುತ್ರರು ಯಾಜಕರಾಗಿ ಸೇವೆ ಮಾಡುವಾಗ ಧರಿಸಿಕೊಳ್ಳತಕ್ಕ ಎಲ್ಲಾ ಬಟ್ಟೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯಾಜಕನಾದ ಆರೋನನ ಕಲಾತ್ಮಕವಾಗಿ ನೇಯ್ದ ಸೇವಾವಸ್ತ್ರಗಳು, ಪರಿಶುದ್ಧ ವಸ್ತ್ರಗಳು, ಯಾಜಕನ ಕೆಲಸ ಮಾಡುವುದಕ್ಕೆ ಅವನ ಮಕ್ಕಳ ವಸ್ತ್ರಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 31:10
6 ತಿಳಿವುಗಳ ಹೋಲಿಕೆ  

ಅನಂತರ ಸರ್ವೇಶ್ವರ ಆಜ್ಞಾಪಿಸಿದಂತೆ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಅವರಿಗೆ ನಿಲುವಂಗಿಗಳನ್ನು ತೊಡಿಸಿ, ನಡುಕಟ್ಟುಗಳನ್ನು ಸುತ್ತಿ, ಪೇಟಗಳನ್ನು ತೊಡಿಸಿದನು.


ಪವಿತ್ರಸ್ಥಾನದ ಸೇವೆಗೆ ಸುಂದರವಾದ ದೀಕ್ಷಾವಸ್ತ್ರಗಳು, ಅಂದರೆ ಮಹಾಯಾಜಕ ಆರೋನನಿಗೆ ಹಾಗು ಅವನ ಮಕ್ಕಳಿಗೆ ಬೇಕಾದ ವಸ್ತ್ರಗಳು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು