ವಿಮೋಚನಕಾಂಡ 32:2 - ಕನ್ನಡ ಸತ್ಯವೇದವು C.L. Bible (BSI)2 ಅದಕ್ಕೆ ಆರೋನನು, “ನಿಮ್ಮ ಹೆಂಡತಿಯರು, ಗಂಡುಮಕ್ಕಳು ಹಾಗು ಹೆಣ್ಣುಮಕ್ಕಳು ಹಾಕಿಕೊಂಡಿರುವ ಚಿನ್ನದ ಕಿವಿಯೋಲೆಗಳನ್ನು ಬಿಚ್ಚಿ ನನಗೆ ಒಪ್ಪಿಸಿರಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅದಕ್ಕೆ ಆರೋನನು ಅವರಿಗೆ, “ನಿಮ್ಮ ಹೆಂಡತಿಯರ ಹಾಗು ಗಂಡುಹೆಣ್ಣು ಮಕ್ಕಳ ಕಿವಿಯಲ್ಲಿ ಹಾಕಿಕೊಂಡಿರುವ ಚಿನ್ನದ ಓಲೆಗಳನ್ನು ಬಿಚ್ಚಿ ನನಗೆ ಒಪ್ಪಿಸಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅದಕ್ಕೆ ಆರೋನನು - ನಿಮ್ಮ ಹೆಂಡರೂ ಗಂಡುಮಕ್ಕಳೂ ಹೆಣ್ಣುಮಕ್ಕಳೂ ಕಿವಿಗೆ ಹಾಕಿಕೊಂಡಿರುವ ಚಿನ್ನದ ಮುರುವುಗಳನ್ನು ನೀವು ಕಿತ್ತು ನನಗೆ ಒಪ್ಪಿಸಿರಿ ಎಂದು ಹೇಳಲಾಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆರೋನನು ಅವರಿಗೆ, “ನಿಮ್ಮ ಹೆಂಡತಿಯ ಮತ್ತು ಗಂಡು ಹೆಣ್ಣುಮಕ್ಕಳಲ್ಲಿರುವ ಚಿನ್ನದ ಓಲೆಗಳನ್ನು ತಂದು ನನಗೆ ಕೊಡಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅದಕ್ಕೆ ಆರೋನನು ಅವರಿಗೆ, “ನಿಮ್ಮ ಹೆಂಡತಿಯರ ಮತ್ತು ನಿಮ್ಮ ಪುತ್ರಪುತ್ರಿಯರ ಕಿವಿಗಳಲ್ಲಿರುವ ಚಿನ್ನದ ವಾಲೆಗಳನ್ನು ಬಿಚ್ಚಿ ನನ್ನ ಬಳಿಗೆ ತನ್ನಿರಿ,” ಎಂದನು. ಅಧ್ಯಾಯವನ್ನು ನೋಡಿ |