Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:24 - ಕನ್ನಡ ಸತ್ಯವೇದವು C.L. Bible (BSI)

24 ಅದಕ್ಕೆ ನಾನು, “ಯಾರಲ್ಲಿ ಚಿನ್ನದ ಒಡವೆ ಇದೆಯೋ ಅವರೆಲ್ಲರು ಅದನ್ನು ತೆಗೆದು ನನಗೆ ಕೊಡಬೇಕು,” ಎಂದೆ. ಅವರು ಹಾಗೆಯೇ ಕೊಟ್ಟರು. ನಾನು ಆ ಚಿನ್ನವನ್ನು ಬೆಂಕಿಯಲ್ಲಿ ಹಾಕಿದಾಗ ಈ ಹೋರಿಕರು ಹೊರಗೆ ಬಂತು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅದಕ್ಕೆ ನಾನು ‘ಯಾರಲ್ಲಿ ಚಿನ್ನದ ಒಡವೆಯಿದೆಯೋ ಅವರೆಲ್ಲರೂ ಅದನ್ನು ಬಿಚ್ಚಿ ನನಗೆ ಕೊಡಬೇಕು’ ಅಂದೆನು. ಅವರು ಹಾಗೆ ಕೊಡಲಾಗಿ ನಾನು ಆ ಚಿನ್ನವನ್ನು ಬೆಂಕಿಯಲ್ಲಿ ಹಾಕಿದಾಗ ಈ ಹೋರಿಕರುವಿನ ರೂಪವು ಉಂಟಾಯಿತು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅದಕ್ಕೆ ನಾನು - ಯಾರಲ್ಲಿ ಚಿನ್ನದ ಒಡವೆಯಿದೆಯೋ ಅವರೆಲ್ಲರು ಅದನ್ನು ತೆಗೆದು ನನಗೆ ಕೊಡಬೇಕು ಅಂದೆನು. ಅವರು ಹಾಗೆ ಕೊಡಲಾಗಿ ನಾನು ಆ ಚಿನ್ನವನ್ನು ಬೆಂಕಿಯಲ್ಲಿ ಹಾಕಿದಾಗ ಈ ಬಸವ ಉಂಟಾಯಿತು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆದ್ದರಿಂದ ನಾನು ಅವರಿಗೆ, ‘ನಿಮ್ಮಲ್ಲಿ ಚಿನ್ನದ ಆಭರಣಗಳಿದ್ದರೆ ನನಗೆ ಕೊಡಿರಿ’ ಎಂದು ಹೇಳಿದೆನು. ಅವರು ಆಭರಣಗಳನ್ನು ನನಗೆ ತಂದುಕೊಟ್ಟರು. ನಾನು ಅವುಗಳನ್ನು ಬೆಂಕಿಯಲ್ಲಿ ಕರಗಿಸಿ ಈ ಬಸವನ ಮೂರ್ತಿಯನ್ನು ಎರಕಹೊಯ್ದೆನು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದ್ದರಿಂದ ನಾನು ಅವರಿಗೆ, ‘ಚಿನ್ನ ಇದ್ದವರು ಅದನ್ನು ತರಲಿ,’ ಎಂದೆನು. ಅವರು ಅದನ್ನು ನನಗೆ ಕೊಟ್ಟರು. ಆಗ ನಾನು ಅದನ್ನು ಬೆಂಕಿಯಲ್ಲಿ ಹಾಕಿದಾಗ, ಈ ಕರುವು ಉಂಟಾಯಿತು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:24
5 ತಿಳಿವುಗಳ ಹೋಲಿಕೆ  

ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು, ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯಿಸಿದನು. ಆಗ ಜನರು, “ಇಸ್ರಯೇಲರೇ ನೋಡಿ, ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರು ಇದೇ” ಎಂದು ಹೇಳಿದರು.


ಪವಿತ್ರಗ್ರಂಥದಲ್ಲಿ ಹೀಗಿದೆ:


ಆದರೆ ಆ ಶಾಸ್ತ್ರಜ್ಞನು ತನ್ನನ್ನು ತಾನೇ ಸಮರ್ಥಿಸಿಕೊಳ್ಳಲು, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಮತ್ತೆ ಪ್ರಶ್ನಿಸಿದನು.


ಇಸ್ರಯೇಲರು ಆರೋನನ ಕೈಯಿಂದ ಆ ಹೋರಿಕರುವನ್ನು ಮಾಡಿಸಿದ್ದರಿಂದ ಸರ್ವೇಶ್ವರ ಅವರನ್ನು ದಂಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು