ವಿಮೋಚನಕಾಂಡ 33:8 - ಕನ್ನಡ ಸತ್ಯವೇದವು C.L. Bible (BSI)8 ಮೋಶೆ ಗುಡಾರಕ್ಕೆ ಹೋಗುವಾಗಲೆಲ್ಲಾ ಜನರೆಲ್ಲರು ಎದ್ದು ತಮ್ಮತಮ್ಮ ಡೇರೆಗಳ ಬಾಗಿಲಲ್ಲಿ ನಿಂತು ಮೋಶೆ ಆ ಗುಡಾರದೊಳಗೆ ಹೋಗುವ ತನಕ ಅವನ ಹಿಂದೆ ನೋಡುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಮೋಶೆಯು ಆ ಗುಡಾರಕ್ಕೆ ಹೋಗುವಾಗಲೆಲ್ಲಾ ಜನರೆಲ್ಲರೂ ಎದ್ದು ತಮ್ಮ ತಮ್ಮ ಡೇರೆಗಳ ಬಾಗಿಲಲ್ಲಿ ನಿಂತು, ಮೋಶೆಯು ಆ ಗುಡಾರದೊಳಕ್ಕೆ ಹೋಗುವ ತನಕ ಅವನನ್ನು ನೋಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮೋಶೆ ಆ ಡೇರೆಗೆ ಹೋಗುವಾಗೆಲ್ಲಾ ಜನರೆಲ್ಲರು ಎದ್ದು ತಮ್ಮ ತಮ್ಮ ಡೇರೆಗಳ ಬಾಗಲಲ್ಲಿ ನಿಂತು ಮೋಶೆಯು ಆ ಡೇರೆಯೊಳಕ್ಕೆ ಹೋಗುವತನಕ ಅವನ ಹಿಂದೆ ನೋಡುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಮೋಶೆಯು ಆ ಗುಡಾರದೊಳಗೆ ಹೋಗುವಾಗ ಜನರೆಲ್ಲರೂ ಅವನನ್ನು ಗಮನಿಸುತ್ತಿದ್ದರು. ಜನರು ತಮ್ಮ ಡೇರೆಗಳ ದ್ವಾರಗಳಲ್ಲಿ ನಿಂತುಕೊಂಡು ಮೋಶೆಯು ದೇವದರ್ಶನಗುಡಾರಕ್ಕೆ ಪ್ರವೇಶಿಸುವವರೆಗೆ ಅವನನ್ನು ಗಮನಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇದಾದ ಮೇಲೆ ಮೋಶೆಯು ಗುಡಾರದ ಬಳಿಗೆ ಹೊರಗೆ ಹೋಗುತ್ತಿರುವಾಗ ಜನರೆಲ್ಲರೂ ಎದ್ದು, ತಮ್ಮ ತಮ್ಮ ಗುಡಾರಗಳ ಬಾಗಿಲುಗಳಲ್ಲಿ ನಿಂತುಕೊಂಡು ಮೋಶೆಯು ಗುಡಾರದಲ್ಲಿ ಪ್ರವೇಶಿಸುವವರೆಗೆ ಅವನ ಹಿಂದೆ ನೋಡುತ್ತಿದ್ದರು. ಅಧ್ಯಾಯವನ್ನು ನೋಡಿ |