ವಿಮೋಚನಕಾಂಡ 34:19 - ಕನ್ನಡ ಸತ್ಯವೇದವು C.L. Bible (BSI)19 “ಪ್ರಥಮ ಗರ್ಭಫಲವೆಲ್ಲಾ, ಅಂದರೆ ನಿಮ್ಮ ದನಕುರಿಗಳಲ್ಲಿ ಹುಟ್ಟುವ ಚೊಚ್ಚಲು ಮರಿಗಳೆಲ್ಲಾ ಗಂಡಾಗಿದ್ದರೆ ಅವು ನನ್ನವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 “ಪ್ರಥಮ ಗರ್ಭಫಲವೆಲ್ಲಾ ಅಂದರೆ ನಿಮ್ಮ ದನ ಕುರಿಗಳಲ್ಲಿ ಹುಟ್ಟುವ ಚೊಚ್ಚಲು ಮರಿಗಳೆಲ್ಲಾ ಗಂಡಾದ ಪಕ್ಷಕ್ಕೆ ನನ್ನದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಪ್ರಥಮಗರ್ಭವೆಲ್ಲಾ ಅಂದರೆ ನಿಮ್ಮ ದನಕುರಿಗಳಲ್ಲಿ ಹುಟ್ಟುವ ಚೊಚ್ಚಲುಮರಿಗಳೆಲ್ಲಾ ಗಂಡಾದ ಪಕ್ಷಕ್ಕೆ ನನ್ನದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ಸ್ತ್ರೀಯಲ್ಲಿ ಹುಟ್ಟಿದ ಮೊದಲಿನ ಮಗು ಯಾವಾಗಲೂ ನನಗೆ ಸೇರಿದ್ದು. ನಿಮ್ಮ ದನಕುರಿಗಳಲ್ಲಿ ಹುಟ್ಟಿದ ಮೊದಲ ಮರಿಗಳು ನನಗೆ ಸೇರಿದವುಗಳಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ಪ್ರಥಮ ಗರ್ಭಫಲವೆಲ್ಲಾ ಅಂದರೆ ನಿಮ್ಮ ಪಶುಗಳಾಗಲಿ, ಎತ್ತುಗಳಾಗಲಿ, ಟಗರುಗಳಾಗಲಿ ಮೊದಲು ಹುಟ್ಟುವವುಗಳೆಲ್ಲಾ ಗಂಡಾಗಿದ್ದರೆ ಅವು ನನ್ನವೇ. ಅಧ್ಯಾಯವನ್ನು ನೋಡಿ |