Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 35:1 - ಕನ್ನಡ ಸತ್ಯವೇದವು C.L. Bible (BSI)

1 ಮೋಶೆ ಇಸ್ರಯೇಲರ ಸಮಾಜವನ್ನೆಲ್ಲ ಸೇರಿಸಿ ಅವರಿಗೆ, “ನೀವು ಅನುಸರಿಸಬೇಕೆಂದು ಸರ್ವೇಶ್ವರ ಹೀಗೆ ಆಜ್ಞಾಪಿಸಿದ್ದಾರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮೋಶೆ ಇಸ್ರಾಯೇಲರ ಸಮೂಹವನ್ನೆಲ್ಲಾ ಸೇರಿಸಿ ಅವರಿಗೆ, “ನೀವು ಅನುಸರಿಸಬೇಕೆಂದು ಯೆಹೋವನು ನಿಮಗೆ ಹೀಗೆ ಅಪ್ಪಣೆ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮೋಶೆ ಇಸ್ರಾಯೇಲ್ಯರ ಸಮೂಹವನ್ನೆಲ್ಲಾ ಕೂಡ ಕರಿಸಿ ಅವರಿಗೆ - ನೀವು ಅನುಸರಿಸಬೇಕೆಂದು ಯೆಹೋವನು ನಿಮಗೆ ಹೀಗೆ ಅಪ್ಪಣೆ ಮಾಡಿದ್ದಾನೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮೋಶೆಯು ಇಸ್ರೇಲರನ್ನು ಒಟ್ಟಾಗಿ ಸೇರಿಸಿದನು. ಮೋಶೆ ಅವರಿಗೆ, “ನೀವು ಅನುಸರಿಸಬೇಕೆಂದು ಯೆಹೋವನು ನಿಮಗೆ ಆಜ್ಞಾಪಿಸಿದ ಸಂಗತಿಗಳನ್ನು ನಾನು ಹೇಳುವೆನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮೋಶೆಯು ಇಸ್ರಾಯೇಲರ ಸಮೂಹವನ್ನು ಒಟ್ಟುಗೂಡಿಸಿ ಅವರಿಗೆ, “ನೀವು ಅನುಸರಿಸಬೇಕೆಂದು ಯೆಹೋವ ದೇವರು ನಿಮಗೆ ಹೀಗೆ ಆಜ್ಞಾಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 35:1
7 ತಿಳಿವುಗಳ ಹೋಲಿಕೆ  

ಅನಂತರ ಇಸ್ರಯೇಲರೆಲ್ಲರು ಕೂಡ ಹತ್ತಿರಕ್ಕೆ ಬಂದರು. ಮೋಶೆ ತಾನು ಸೀನಾಯಿ ಬೆಟ್ಟದಲ್ಲಿ ಸರ್ವೇಶ್ವರನಿಂದ ಹೊಂದಿದ ಆಜ್ಞೆಗಳನ್ನೆಲ್ಲ ಅವರಿಗೆ ತಿಳಿಸಿದನು.


ದೇವರ ವಾಕ್ಯವನ್ನು ಕಿವಿಯಿಂದ ಕೇಳಿದರೆ ಸಾಕೆಂದು ತಿಳಿದು ಮರುಳಾಗದಿರಿ. ಆ ವಾಕ್ಯವನ್ನು ಅನುಸರಿಸಿ ನಡೆಯುವವರಾಗಿರಿ.


ಧರ್ಮಶಾಸ್ತ್ರವನ್ನು ಆಲಿಸಿದ ಮಾತ್ರಕ್ಕೆ ಯಾರೂ ದೇವರೊಡನೆ ಸತ್ಸಂಬಂಧವನ್ನು ಪಡೆಯಲು ಸಾಧ್ಯವಿಲ್ಲ. ಅದನ್ನು ಆಲಿಸುವುದರ ಜೊತೆಗೆ ಪಾಲಿಸಲೂ ಬೇಕು.


ಸಬ್ಬತ್ ದಿನವನ್ನು ದೇವರ ದಿನವೆಂದು ತಿಳಿದು ಪವಿತ್ರವಾಗಿ ಆಚರಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು