Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 35:10 - ಕನ್ನಡ ಸತ್ಯವೇದವು C.L. Bible (BSI)

10 “ನಿಮ್ಮಲ್ಲಿರುವ ಶಿಲ್ಪಕಾರರೆಲ್ಲರು ಬಂದು ಸರ್ವೇಶ್ವರನು ಆಜ್ಞಾಪಿಸಿದವುಗಳನ್ನೆಲ್ಲ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ನಿಮ್ಮಲ್ಲಿರುವ ಜ್ಞಾನಿಗಳಾದ ಶಿಲ್ಪಿಗಳು ಬಂದು ಯೆಹೋವನು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿಮ್ಮಲ್ಲಿರುವ ಜಾಣರೆಲ್ಲರು ಬಂದು ಯೆಹೋವನು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಯೆಹೋವನು ಆಜ್ಞಾಪಿಸಿದ ವಸ್ತುಗಳನ್ನು ನಿಮ್ಮಲ್ಲಿ ನಿಪುಣರಾದ ಕೆಲಸಗಾರರೆಲ್ಲರೂ ಮಾಡಬೇಕು. ಅವು ಯಾವುವೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ನಿಮ್ಮಲ್ಲಿರುವ ಶಿಲ್ಪಿಗಳೆಲ್ಲರೂ ಬಂದು, ಯೆಹೋವ ದೇವರು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಬೇಕು. ಅವು ಯಾವುವೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 35:10
6 ತಿಳಿವುಗಳ ಹೋಲಿಕೆ  

ಮಹಾಯಾಜಕನ ಕವಚಕ್ಕೆ ಬೇಕಾದ ರತ್ನಗಳು ಮತ್ತು ವಕ್ಷಪದಕದಲ್ಲಿ ಖಚಿಸಬೇಕಾದ ನಾನಾ ರತ್ನಗಳು.


ಯಾರಿಗೆ ನಾನು ಕಲಾಕುಶಲತೆಯನ್ನು ಪೂರ್ಣವಾಗಿ ಅನುಗ್ರಹಿಸಿದ್ದೇನೋ ಅಂಥವರೊಡನೆ ಚರ್ಚಿಸಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕ ಸೇವೆಗೆ ಪ್ರತಿಷ್ಠಿತನಾಗಲಿ.


ಈ ರೀತಿಯಲ್ಲಿ ದೇವದರ್ಶನದ ಗುಡಾರದ ಕೆಲಸವೆಲ್ಲಾ ಸಂಪೂರ್ತಿಯಾಯಿತು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಅದನ್ನು ಮಾಡಿದ್ದರು.


ಸರ್ವೇಶ್ವರ ಸ್ವಾಮಿ ಮೋಶೆಗೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು