ವಿಮೋಚನಕಾಂಡ 35:12 - ಕನ್ನಡ ಸತ್ಯವೇದವು C.L. Bible (BSI)12 ಅದರ ಮೇಲ್ಹೊದಿಕೆಗಳು, ಕೊಂಡಿಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆ ಕಲ್ಲುಗಳು, ಕೃಪಾಸನ, ಅದನ್ನು ಮರೆಮಾಡುವ ತೆರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಜ್ಞಾಶಾಸನಗಳ ಮಂಜೂಷ, ಅದನ್ನು ಹೊರುವ ಕಂಬಗಳು, ಕೃಪಾಸನ, ಅದನ್ನು ಮರೆಮಾಡುವ ಪರದೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆಜ್ಞಾಶಾಸನಗಳ ಮಂಜೂಷ, ಅದನ್ನು ಹೊರುವ ಕೋಲುಗಳು, ಕೃಪಾಸನ, ಅದನ್ನು ಮರೆಮಾಡುವ ತೆರೆ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಪವಿತ್ರಪೆಟ್ಟಿಗೆ ಮತ್ತು ಅದನ್ನು ಹೊರುವ ಕೋಲುಗಳು, ಕೃಪಾಸನ ಮತ್ತು ಪೆಟ್ಟಿಗೆ ಇರುವ ಸ್ಥಳವನ್ನು ಮುಚ್ಚುವ ಪರದೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಮಂಜೂಷವನ್ನು, ಅದರ ಕೋಲುಗಳನ್ನು, ಅವುಗಳೊಂದಿಗೆ ಕರುಣಾಸನವನ್ನು, ಮರೆಮಾಡುವ ಪರದೆಯನ್ನು, ಅಧ್ಯಾಯವನ್ನು ನೋಡಿ |