Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 35:19 - ಕನ್ನಡ ಸತ್ಯವೇದವು C.L. Bible (BSI)

19 ಪವಿತ್ರಸ್ಥಾನದ ಸೇವೆಗೆ ಸುಂದರವಾದ ದೀಕ್ಷಾವಸ್ತ್ರಗಳು, ಅಂದರೆ ಮಹಾಯಾಜಕ ಆರೋನನಿಗೆ ಹಾಗು ಅವನ ಮಕ್ಕಳಿಗೆ ಬೇಕಾದ ವಸ್ತ್ರಗಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಪವಿತ್ರಸ್ಥಾನದ ಸೇವೆಗೆ ಬೇಕಾದ ಸುಂದರವಾದ ದೀಕ್ಷಾವಸ್ತ್ರಗಳು ಅಂದರೆ ಮಹಾಯಾಜಕನಾದ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಪವಿತ್ರ ಯಾಜಕವಸ್ತ್ರಗಳು ಇವೇ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಪವಿತ್ರಸ್ಥಾನದ ಸೇವೆಗೆ ಬೇಕಾದ ಸುಂದರವಾದ ದೀಕ್ಷಾವಸ್ತ್ರಗಳು ಅಂದರೆ ಮಹಾಯಾಜಕನಾದ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಯಾಜಕವಸ್ತ್ರಗಳು ಇವೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಮತ್ತು ಪವಿತ್ರಸ್ಥಳದಲ್ಲಿ ಯಾಜಕರು ಧರಿಸತಕ್ಕ ವಿಶೇಷವಾದ ಹೆಣೆದ ಬಟ್ಟೆಗಳು. ಈ ಬಟ್ಟೆಗಳನ್ನು ಯಾಜಕನಾದ ಆರೋನನು ಮತ್ತು ಅವನ ಪುತ್ರರು ಯಾಜಕ ಸೇವೆ ಮಾಡುವಾಗ ಧರಿಸಿಕೊಳ್ಳುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಪರಿಶುದ್ಧಸ್ಥಳದ ಸೇವೆಗೋಸ್ಕರ ನೇಯ್ದ ಪರಿಶುದ್ಧ ವಸ್ತ್ರಗಳನ್ನು ಅಂದರೆ ಸೇವೆಮಾಡುವದಕ್ಕೆ ಯಾಜಕನಾದ ಆರೋನನಿಗೆ ಮತ್ತು ಅವನ ಪುತ್ರರಿಗೆ ಯಾಜಕವಸ್ತ್ರಗಳನ್ನು ಮಾಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 35:19
7 ತಿಳಿವುಗಳ ಹೋಲಿಕೆ  

ನೀರಿನ ತೊಟ್ಟಿ, ಅದರ ಪೀಠ, ಅಲಂಕಾರವಾದ ದೀಕ್ಷಾವಸ್ತ್ರಗಳು, ಅಂದರೆ ಮಹಾಯಾಜಕ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಯಾಜಕ ವಸ್ತ್ರಗಳು,


ದೇವಮಂದಿರದೊಳಗೆ ನಡೆಯುವ ಸೇವೆಗೋಸ್ಕರ ಬೇಕಾದ ಅಲಂಕಾರವಸ್ತ್ರ, ಅಂದರೆ ಆರೋನನಿಗೆ ಬೇಕಾದ ದೀಕ್ಷಾವಸ್ತ್ರ ಯಾಜಕಸೇವೆ ಮಾಡುವವರಾದ ಅವನ ಮಕ್ಕಳಿಗೆ ಬೇಕಾದ ವಸ್ತ್ರ ಇವುಗಳನ್ನೂ ತಂದರು.


ಅಂಗಳದ ಬಾಗಿಲಿನ ಪರದೆ, ಗುಡಾರದ ಗೂಟಗಳು, ಅಂಗಳದ ಗೂಟಗಳು, ಅವುಗಳ ಹಗ್ಗಗಳು,


ಇದಾದ ಮೇಲೆ ಇಸ್ರಯೇಲರ ಸಮಾಜದವರೆಲ್ಲರು ಮೋಶೆಯ ಹತ್ತಿರದಿಂದ ಹೊರಟುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು