Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 35:20 - ಕನ್ನಡ ಸತ್ಯವೇದವು C.L. Bible (BSI)

20 ಇದಾದ ಮೇಲೆ ಇಸ್ರಯೇಲರ ಸಮಾಜದವರೆಲ್ಲರು ಮೋಶೆಯ ಹತ್ತಿರದಿಂದ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇಸ್ರಾಯೇಲರು ಮತ್ತು ಸಮೂಹದವರೆಲ್ಲರೂ ಮೋಶೆಯ ಎದುರಿನಿಂದ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇಸ್ರಾಯೇಲ್ಯರ ಸಮೂಹದವರೆಲ್ಲರೂ ಮೋಶೆಯ ಎದುರಿನಿಂದ ಹೋದನಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಬಳಿಕ ಇಸ್ರೇಲರೆಲ್ಲರೂ ಮೋಶೆಯ ಬಳಿಯಿಂದ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಇಸ್ರಾಯೇಲರ ಸಮೂಹವೆಲ್ಲಾ ಮೋಶೆಯ ಸನ್ನಿಧಿಯಿಂದ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 35:20
4 ತಿಳಿವುಗಳ ಹೋಲಿಕೆ  

ಪವಿತ್ರಸ್ಥಾನದ ಸೇವೆಗೆ ಸುಂದರವಾದ ದೀಕ್ಷಾವಸ್ತ್ರಗಳು, ಅಂದರೆ ಮಹಾಯಾಜಕ ಆರೋನನಿಗೆ ಹಾಗು ಅವನ ಮಕ್ಕಳಿಗೆ ಬೇಕಾದ ವಸ್ತ್ರಗಳು.”


ಅವರಲ್ಲಿ ಉದಾರ ಹೃದಯಿಗಳು ಸ್ವಂತ ಇಷ್ಟದಿಂದ ಮುಂದೆ ಬಂದು ದೇವದರ್ಶನದ ಗುಡಾರದ ಕೆಲಸಕ್ಕೂ, ಅದರ ಸಮಸ್ತ ಸೇವೆಗೂ ಹಾಗೂ ದೀಕ್ಷಾವಸ್ತ್ರಗಳಿಗೂ ಬೇಕಾದುವುಗಳನ್ನು ಸರ್ವೇಶ್ವರನಿಗೆ ಕಾಣಿಕೆಯಾಗಿ ತಂದರು.


ಈ ರಾಜಾಜ್ಞೆಯು ಪ್ರಕಟವಾದ ಕೂಡಲೆ ಇಸ್ರಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು ಮುಂತಾದವೆಲ್ಲಾ ಹುಟ್ಟುವಳಿಯಿಂದ ಪ್ರಥಮಫಲವನ್ನು ರಾಶಿರಾಶಿಯಾಗಿ ತಂದುಕೊಟ್ಟರು; ಮತ್ತು ತಮ್ಮ ಎಲ್ಲಾ ಆದಾಯದ ದಶಮಾಂಶವನ್ನೂ ಉದಾರವಾಗಿ ಸಲ್ಲಿಸಿದರು.


ನಿನ್ನ ಆಸ್ತಿಯನ್ನರ್ಪಿಸಿ ಸರ್ವೇಶ್ವರನನ್ನು ಸನ್ಮಾನಿಸು, ನಿನ್ನ ಬೆಳೆಯ ಪ್ರಥಮ ಫಲವನ್ನು ಕಾಣಿಕೆಯಾಗಿಕೊಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು