ವಿಮೋಚನಕಾಂಡ 35:27 - ಕನ್ನಡ ಸತ್ಯವೇದವು C.L. Bible (BSI)27 ಜನನಾಯಕರು ಮಹಾಯಾಜಕನ ಕವಚಕ್ಕೆ ಬೇಕಾದ ಗೋಮೇಧಕ ರತ್ನಗಳನ್ನು, ವಕ್ಷ ಕವಚದಲ್ಲಿ ಖಚಿಸಬೇಕಾದ ರತ್ನಗಳನ್ನು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅಧಿಪತಿಗಳು ಏಫೋದ್ ಕವಚಕ್ಕೆ ಬೇಕಾದ ಗೋಮೇಧಕ ರತ್ನಗಳನ್ನು, ಎದೆಪದಕದಲ್ಲಿ ಇಡಬೇಕಾದ ರತ್ನಗಳನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅಧಿಪತಿಗಳು ಮಹಾಯಾಜಕನ ಕವಚಕ್ಕೆ ಬೇಕಾದ ಗೋಮೇಧಕ ರತ್ನಗಳನ್ನೂ ಚೀಲದ ಪದಕದಲ್ಲಿ ಕೆತ್ತಬೇಕಾದ ರತ್ನಗಳನ್ನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನಾಯಕರು ಗೋಮೇಧಿಕ ರತ್ನಗಳನ್ನು ಮತ್ತು ಇತರ ರತ್ನಗಳನ್ನು ತಂದುಕೊಟ್ಟರು. ಅವುಗಳನ್ನು ಯಾಜಕನ ಏಫೋದಿಗೂ ಮತ್ತು ದೈವನಿರ್ಣಯದ ಪದಕಕ್ಕೂ ಉಪಯೋಗಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅಧಿಪತಿಗಳು ಏಫೋದಿನಲ್ಲಿಯೂ ಎದೆಪದಕದಲ್ಲಿಯೂ ಕೂಡ್ರಿಸುವುದಕ್ಕೆ ಗೋಮೇಧಿಕಗಳನ್ನೂ ರತ್ನಗಳನ್ನೂ ಅಧ್ಯಾಯವನ್ನು ನೋಡಿ |