ವಿಮೋಚನಕಾಂಡ 35:30 - ಕನ್ನಡ ಸತ್ಯವೇದವು C.L. Bible (BSI)30 ಮೋಶೆ ಇಸ್ರಯೇಲರಿಗೆ ಹೀಗೆಂದನು: “ಸರ್ವೇಶ್ವರ ಸ್ವಾಮಿ ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯ ಮಗನೂ ಆದ ಬೆಚಲೇಲನೆಂಬುವನನ್ನು ಹೆಸರಿಸಿ ಆಯ್ಕೆ ಮಾಡಿದ್ದಾರೆ. ನಯನವಿರಾದ ಕೆಲಸಗಳನ್ನು ನಿಯೋಜಿಸುವುದಕ್ಕೂ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಮೋಶೆಯು ಇಸ್ರಾಯೇಲ್ಯರಿಗೆ ಹೀಗೆಂದನು, “ನೋಡಿರಿ, ಯೆಹೋವನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯ ಮಗನೂ ಆಗಿರುವ ಬೆಚಲೇಲನೆಂಬವನನ್ನು ಹೆಸರು ಹಿಡಿದು ಕರೆದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಮತ್ತು ಮೋಶೆಯು ಇಸ್ರಾಯೇಲ್ಯರಿಗೆ ಹೀಗಂದನು - ವಿಚಿತ್ರವಾಗಿ ನಯವಾದ ಕೆಲಸಗಳನ್ನು ಕಲ್ಪಿಸುವದಕ್ಕೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಬಳಿಕ ಮೋಶೆಯು ಇಸ್ರೇಲರಿಗೆ ಹೀಗೆಂದನು: “ನೋಡಿರಿ, ಯೆಹೋವನು ಯೆಹೂದ ಕುಲದಿಂದ ಊರಿಯ ಮಗನಾದ ಬೆಚಲೇಲನನ್ನು ಆರಿಸಿಕೊಂಡಿದ್ದಾನೆ. ಊರಿಯು ಹೂರನ ಮಗ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆಗ ಮೋಶೆಯು ಇಸ್ರಾಯೇಲರಿಗೆ, “ನೋಡಿರಿ, ಯೆಹೋವ ದೇವರು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲಯೇಲ್ ಎಂಬವನನ್ನು ಗುರುತಿಸಿ ಆರಿಸಿಕೊಂಡಿದ್ದಾರೆ, ಅಧ್ಯಾಯವನ್ನು ನೋಡಿ |