ವಿಮೋಚನಕಾಂಡ 35:6 - ಕನ್ನಡ ಸತ್ಯವೇದವು C.L. Bible (BSI)6 ನಯವಾದ ನಾರುಬಟ್ಟೆಗಳು, ಆಡುಕೂದಲಿನ ಬಟ್ಟೆಗಳು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳು, ನಾರುಬಟ್ಟೆಗಳು, ಉಣ್ಣೆಯ ಬಟ್ಟೆಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರಗಳೂ ನಾರುಬಟ್ಟೆಗಳೂ ಆಡುಕೂದಲಿನ ಬಟ್ಟೆಗಳೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನೀಲಿ, ನೇರಳೆ, ಕೆಂಪುದಾರ ಮತ್ತು ಶ್ರೇಷ್ಠ ನಾರುಬಟ್ಟೆ, ಆಡಿನ ಕೂದಲು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನೀಲಿ, ನಾರು, ರಕ್ತವರ್ಣ ನಾರು, ಲಾಕಿ ಬಣ್ಣ, ನಾರು, ನಾರುಬಟ್ಟೆಗಳು, ಮೇಕೆಯ ಕೂದಲು, ಅಧ್ಯಾಯವನ್ನು ನೋಡಿ |