Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 35:7 - ಕನ್ನಡ ಸತ್ಯವೇದವು C.L. Bible (BSI)

7 ಹದಮಾಡಿದ ಕೆಂಪುಬಣ್ಣದ ಕುರಿದೊಗಲುಗಳು, ಕಡಲು ಹಂದಿಯ ತೊಗಲುಗಳು, ಜಾಲೀಮರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳು, ಕಡಲಪ್ರಾಣಿಯ ತೊಗಲುಗಳು, ಜಾಲೀಮರವು, ದೀಪಕ್ಕೆ ಬೇಕಾದ ಎಣ್ಣೆಯು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹದಮಾಡಿರುವ ಕೆಂಪುಬಣ್ಣದ ಕುರಿದೊಗಲುಗಳೂ ಕಡಲು ಹಂದಿಯ ತೊಗಲುಗಳೂ ಜಾಲೀಮರವೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಕೆಂಪುಬಣ್ಣದ ಕುರಿದೊಗಲು, ಕಡಲುಹಂದಿಯ ತೊಗಲು, ಜಾಲೀಮರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು, ಕಡಲುಹಂದಿಯ ಚರ್ಮಗಳು, ಜಾಲಿ ಮರದ ಕಟ್ಟಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 35:7
4 ತಿಳಿವುಗಳ ಹೋಲಿಕೆ  

ಹದಮಾಡಿದ ಕೆಂಪುಬಣ್ಣದ ಕುರಿದೊಗಲುಗಳು, ಕಡಲುಹಂದಿಯ ತೊಗಲುಗಳು,


ನಯವಾದ ನಾರುಬಟ್ಟೆಗಳು, ಆಡುಕೂದಲಿನ ಬಟ್ಟೆಗಳು,


ದೀಪಕ್ಕೆ ಬೇಕಾದ ಎಣ್ಣೆ, ಅಭಿಷೇಕತೈಲಕ್ಕೆ ಹಾಗು ಪರಿಮಳಧೂಪಕ್ಕೆ ಬೇಕಾದ ಸುಗಂಧ ದ್ರವ್ಯಗಳು


ಈ ಹೊದಿಕೆಗೆ ಹೊದಿಸುವುದಕ್ಕಾಗಿ ಹದಮಾಡಿರುವ ಕೆಂಪುಬಣ್ಣದ ಕುರಿದೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನು ಹಾಗು ಕಡಲುಹಂದಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನೂ ಮಾಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು