ವಿಮೋಚನಕಾಂಡ 35:9 - ಕನ್ನಡ ಸತ್ಯವೇದವು C.L. Bible (BSI)9 ಮಹಾಯಾಜಕನ ಕವಚಕ್ಕೆ ಬೇಕಾದ ರತ್ನಗಳು ಮತ್ತು ವಕ್ಷಪದಕದಲ್ಲಿ ಖಚಿಸಬೇಕಾದ ನಾನಾ ರತ್ನಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಏಫೋದ್ ಕವಚಕ್ಕೆ ಬೇಕಾಗಿರುವ ರತ್ನಗಳು ಹಾಗು ಎದೆಪದಕದಲ್ಲಿ ಹಚ್ಚಬೇಕಾದ ನಾನಾ ರತ್ನಗಳು ಇವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಮಹಾಯಾಜಕನ ಕವಚಕ್ಕೆ ಬೇಕಾಗಿರುವ ರತ್ನಗಳೂ ಚೀಲದ ಪದಕದಲ್ಲಿ ಕೆತ್ತಬೇಕಾದ ನಾನಾ ರತ್ನಗಳೂ ಇವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಏಫೋದಿನಲ್ಲಿ ಮತ್ತು ದೈವನಿರ್ಣಯದ ಪದಕದಲ್ಲಿ ಹಾಕಬೇಕಾಗಿರುವ ಗೋಮೇಧಿಕ ರತ್ನಗಳು ಮತ್ತು ಇತರ ರತ್ನಗಳನ್ನು ತನ್ನಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಏಫೋದ್ ಕವಚಕ್ಕಾಗಿ ಗೋಮೇಧಿಕಗಳು ಮತ್ತು ಎದೆಪದಕದಲ್ಲಿ ಹಚ್ಚಬೇಕಾದ ನಾನಾ ರತ್ನಗಳನ್ನು ತನ್ನಿರಿ. ಅಧ್ಯಾಯವನ್ನು ನೋಡಿ |