ವಿಮೋಚನಕಾಂಡ 36:13 - ಕನ್ನಡ ಸತ್ಯವೇದವು C.L. Bible (BSI)13 ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿ ಆ ಬಟ್ಟೆಗಳನ್ನು ಒಂದಕ್ಕೊಂದು ಕೂಡಿಸಿದರು. ಹೀಗೆ ಒಂದೇ ಗುಡಾರ ಆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿ ಆ ಪರದೆಗಳನ್ನು ಒಂದಕ್ಕೊಂದು ಜೋಡಿಸಿದರು; ಹೀಗೆ ಅದು ಒಂದೇ ಗುಡಾರ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿ ಆ ಬಟ್ಟೆಗಳನ್ನು ಒಂದಕ್ಕೊಂದು ಕೂಡಿಸಿದರು; ಹೀಗೆ ಒಂದೇ ಗುಡಾರ ಆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಬಳಿಕ ಅವರು ಐವತ್ತು ಚಿನ್ನದ ಬಳೆಗಳನ್ನು ಮಾಡಿ ಎರಡು ಪರದೆಗಳನ್ನು ಒಟ್ಟಾಗಿ ಸೇರಿಸಿದರು. ಹೀಗೆ ಪವಿತ್ರಗುಡಾರವು ಜೋಡಿಸಲ್ಪಟ್ಟು ಒಂದೇ ಗುಡಾರವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವರು ಬಂಗಾರದ ಐವತ್ತು ಕೊಂಡಿಗಳನ್ನು ಮಾಡಿ, ಅವುಗಳಿಂದ ಎರಡು ಜೋಡಣೆ ಪರದೆಗಳನ್ನು ಒಂದಕ್ಕೊಂದು ಜೋಡಿಸಿದರು. ಹೀಗೆ ಅದು ಒಂದೇ ಗುಡಾರವಾಯಿತು. ಅಧ್ಯಾಯವನ್ನು ನೋಡಿ |