ವಿಮೋಚನಕಾಂಡ 36:14 - ಕನ್ನಡ ಸತ್ಯವೇದವು C.L. Bible (BSI)14 ಈ ಗುಡಾರದ ಮೇಲೆ ಹೊದಿಸುವುದಕ್ಕಾಗಿ ಆಡುಕೂದಲಿನ ಹನ್ನೊಂದು ತಾನು ಬಟ್ಟೆಗಳಿಂದ ಆ ಗುಡಾರಕ್ಕೆ ಮೇಲಣ ಡೇರೆಯನ್ನು ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಬೆಚಲೇಲನು ಗುಡಾರದ ಮೇಲೆ ಹೊದಿಸುವುದಕ್ಕಾಗಿ ಉಣ್ಣೆಯ ಹನ್ನೊಂದು ಪರದೆಗಳಿಂದ ಆ ಗುಡಾರಕ್ಕೆ ಮೇಲಣ ಡೇರೆಯನ್ನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಈ ಗುಡಾರದ ಮೇಲೆ ಹೊದಿಸುವದಕ್ಕಾಗಿ ಆಡುಕೂದಲಿನ ಹನ್ನೊಂದುತಾನು ಬಟ್ಟೆಗಳಿಂದ ಆ ಗುಡಾರಕ್ಕೆ ಮೇಲಣ ಡೇರೆಯನ್ನು ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಬಳಿಕ ಕೆಲಸಗಾರರು ಪವಿತ್ರಗುಡಾರವನ್ನು ಹೊದಿಸುವುದಕ್ಕೆ ಇನ್ನೊಂದು ಗುಡಾರವನ್ನು ಮಾಡಿದರು. ಈ ಗುಡಾರವನ್ನು ಮಾಡಲು ಹನ್ನೊಂದು ಪರದೆಗಳನ್ನು ಉಪಯೋಗಿಸಿದರು. ಅವರು ಆಡುಕೂದಲಿನಿಂದ ಈ ಪರದೆಗಳನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಈ ಗುಡಾರದ ಮೇಲೆ ಹೊದಿಸುವುದಕ್ಕಾಗಿ ಅವರು ಮೇಕೆಯ ಕೂದಲಿನಿಂದ ಹನ್ನೊಂದು ಪರದೆಗಳನ್ನು ಮಾಡಿದರು. ಅಧ್ಯಾಯವನ್ನು ನೋಡಿ |